ಶಿವಮೊಗ್ಗದ ಸಾಗರ ರಸ್ತೆಯಲ್ಲಿ ಸರಣಿ ಅಪಘಾತ, ಡಿವೈಡರ್ ಹತ್ತಿದ ಓಮ್ನಿ ಕಾರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 11 NOVEMBER 2023

SHIMOGA : ನಗರದ ಸಾಗರ ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್‌ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ.

ಹೇಗಾಯ್ತು ಅಪಘಾತ?

ಸಾಗರ ರಸ್ತೆಯ ಎಪಿಎಂಸಿ ಗೇಟ್‌ ಮುಂಭಾಗ ದುರ್ಗಾಂಬ ಪೆಟ್ರೋಲ್‌ ಬಂಕ್‌ ಬಳಿ ಘಟನೆ ಸಂಭವಿಸಿದೆ. ಬ್ರೀಜಾ ಕಾರು, ಓಮ್ನಿ ಮತ್ತು ಆಟೋ ಮಧ್ಯೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ  ಬ್ರೀಜಾ ಕಾರು ಮುಂದೆ ಚಲಿಸುತ್ತಿದ್ದ ಓಮ್ನಿ ಕಾರಿಗೆ ಡಿಕ್ಕಿ ಹೊಡೆದಿದೆ. ಓಮ್ನಿ ಕಾರು ಮುಂದಿದ್ದ ಆಟೋಗೆ ಡಿಕ್ಕಿ ಹೊಡೆದು ಡಿವೈಡರ್‌ ಮೇಲೆ ಹತ್ತಿದೆ.

ಘಟನೆ ಹಿನ್ನೆಲೆ ಸಾಗರ ರಸ್ತೆಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಅದೃಷ್ಟವಾಶತ್‌ ಘಟನೆಯಲ್ಲಿ ಯಾವುದೆ ಪ್ರಾಣ ಹಾನಿಯಾಗಿಲ್ಲ. ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ – ಕೊಟ್ಟಿಗೆಗೆ ಬೆಂಕಿ, ಕಾರು ಸೇರಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment