ಕೋಟೆ ಮಾರಿಕಾಂಬ, ವಿದ್ಯಾನಗರದ ಜಾತ್ರೆ, ಶಿವಮೊಗ್ಗ ಸಿಟಿ ಜಗಮಗ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 22 ಮಾರ್ಚ್ 2022

ಕೋಟೆ ಮಾರಿಕಾಂಬ ದೇವಿ ಜಾತ್ರೆ ಹಿನ್ನೆಲೆ ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.

ಬಿ.ಹೆಚ್.ರಸ್ತೆ, ಗಾಂಧಿ ಬಜಾರ್, ಕೋಟೆ ಮಾರಿಕಾಂಬ ದೇವಿ ದೇವಸ್ಥಾನ ಸಂಪರ್ಕಿಸುವ ರಸ್ತೆಗಳು, ಹಳೆ ಶಿವಮೊಗ್ಗ ಭಾಗದ ರಸ್ತೆಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.

ಇನ್ನು, ವಿದ್ಯಾನಗರದಲ್ಲಿಯು ಜಾತ್ರೆ ಇದೆ. ಹಾಗಾಗಿ ವಿದ್ಯುತ್ ಸಂಪರ್ಕಿಸುವ ಬಿ.ಹೆಚ್.ರಸ್ತೆಯಲ್ಲಿಯೂ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.

ಇದನ್ನೂ ಓದಿ | ಸರಿದ ಪರದೆ, ಮೊಳಗಿದ ಘೋಷಣೆ, ಕೋಟೆ ಮಾರಿಕಾಂಬ ದೇವಿ ಜಾತ್ರೆಗೆ ವಿದ್ಯುಕ್ತ ಚಾಲನೆ 

BH Road Serial Set

ಇದನ್ನೂ ಓದಿ | ವಾಹನ ಸವಾರರೆ ಗಮನಿಸಿ, ಮಾರಿಕಾಂಬ ಜಾತ್ರೆ ಹಿನ್ನೆಲೆ ಶಿವಮೊಗ್ಗ ಸಿಟಿಯಲ್ಲಿ ರಸ್ತೆ ಸಂಚಾರದಲ್ಲಿ ಬದಲಾವಣೆ

Gandhi Bazaar Enterance

ಇದನ್ನೂ ಓದಿ | ಶಿವಮೊಗ್ಗ ಕೋಟೆ ಶ್ರೀ ಮಾರಿಕಾಂಬ ಜಾತ್ರೆ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ 15 ಪ್ರಮುಖ ವಿಚಾರ

Kote Marikamba temple

Shimoga Nanjappa Hospital

BH Road Vidya Nagara

Kote Marikamba Jathre

BH Road vidyanagara

KB Prasanna Kumar

BH Road serial set

JNNCE College VTU Ranking

BH Road Shimoga

ಈ ಮೇಲ್ – shivamoggalive@gmail.com

WhatsApp Number – 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment