ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 2 DECEMBER 2023
SHIMOGA : ನಗರದ ಹೊಸಮನೆ ಬಡಾವಣೆಯಲ್ಲಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಮಾದರಿ ನಿರ್ಮಿಸಿ ಭಕ್ತರು ಶಕ್ತಿ ಪೂಜೆ ನೆರವೇರಿಸಿದರು.
ಹೊಸಮನೆ 5ನೇ ಅಡ್ಡರಸ್ತೆಯಲ್ಲಿ ಓಂ ಬಾಯ್ಸ್ ಯುವಕರ ಸಂಘದ ವತಿಯಿಂದ ಇವತ್ತು ಶಕ್ತಿ ಪೂಜೆ ನೆರವೇರಿಸಿದರು. ಮಾಲಾಧಾರಿಗಳು ಶಕ್ತಿ ಪೂಜೆಯಲ್ಲಿ ಭಾಗವಹಿಸಿದ್ದರು. ಪೂಜೆ ಹಿನ್ನೆಲೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಮಾದರಿಯನ್ನು ನಿರ್ಮಿಸಲಾಗಿತ್ತು. 18 ಮೆಟ್ಟಿಲು, ಗರ್ಭಗುಡಿಯಲ್ಲಿ ಅಯ್ಯಪ್ಪ ಸ್ವಾಮಿಯ ಫೋಟೊ ಇರಿಸಲಾಗಿತ್ತು. ಪೂಜೆ ಬಳಿಕ ಅನ್ನಸಂತರ್ಪಣೆ ನೆರವೇರಿಸಲಾಯಿತು. ಇನ್ನು ಶಕ್ತಿ ಪೂಜೆ ಹಿನ್ನೆಲೆ ರಸ್ತೆ ತುಂಬ ರಂಗೋಲಿ ಹಾಕಲಾಗಿತ್ತು.





ಇದನ್ನೂ ಓದಿ – ಭದ್ರಾವತಿಯಲ್ಲಿ ರೈಲು ಹತ್ತಿದ ಮಹಿಳೆಗೆ ಶಿವಮೊಗ್ಗದಲ್ಲಿ ಕಾದಿತ್ತು ಶಾಕ್, ರೈಲ್ವೆ ಪೊಲೀಸರಿಂದಾಗಿ ಸದ್ಯ ನಿರಾಳ
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















