ಶಿವಮೊಗ್ಗದಲ್ಲಿ ಶಕ್ತಿ ದೇವತೆಗಳ ಸಮಾಗಮ, ಹರಿದು ಬಂತು ಭಕ್ತ ಸಾಗರ, ಹೇಗಿತ್ತು ವೈಭವ? | ಫೋಟೊ ನ್ಯೂಸ್‌

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 11 JANUARY 2024

SHIMOGA : ವಿಶ್ವ ಹಿಂದೂ ಪರಿಷತ್‌ ವತಿಯಿಂದ ಶಿವಮೊಗ್ಗದ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ 25 ವರ್ಷದ ಶಕ್ತಿ ದೇವತೆಗಳ ಸಮಾಗಮ ಕಾರ್ಯಕ್ರಮ ನಡೆಯಿತು. ದೊಡ್ಡ ಸಂಖ್ಯೆಯ ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ – ಪಲ್ಸರ್‌ ಬೈಕ್‌ ಗಿಫ್ಟ್‌ ಕೊಟ್ಟು, ಸರ್ಕಾರಿ ಶಾಲೆ ಶಿಕ್ಷಕನಿಗೆ ಬೀಳ್ಕೊಡುಗೆ ನೀಡಿದ ಗ್ರಾಮಸ್ಥರು

ಶಿವಮೊಗ್ಗ ನಗರದ ವಿವಿಧೆಡೆಯ ಸುಮಾರು 50ಕ್ಕೂ ಹೆಚ್ಚು ದೇವತೆಗಳ ಉತ್ಸವ ಮೂರ್ತಿಗಳನ್ನು ದೇಗುಲದ ಆವರಣದಲ್ಲಿ ಸ್ಥಾಪಿಸಲಾಗಿತ್ತು. ದೊಡ್ಡ ಸಂಖ್ಯೆಯ ಭಕ್ತರು, ದೇವರಿಗೆ ಪೂಜೆ ಸಲ್ಲಿಸಿದರು. ಮಹಿಳೆಯರು ಮಡಿಲಕ್ಕಿಯನ್ನು ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದರು. ಇಲ್ಲಿದೆ ಫೋಟೊ ಆಲ್ಬಂ.

Shakthi Devathe Samagama in Shimoga Kote Sri Anjaneya Temple

Shakthi Devathe Samagama in Shimoga Kote Sri Anjaneya Temple

Shakthi Devathe Samagama in Shimoga Kote Sri Anjaneya Temple

Shakthi Devathe Samagama in Shimoga Kote Sri Anjaneya Temple

k5

Shakthi Devathe Samagama in Shimoga Kote Sri Anjaneya Temple

Shakthi Devathe Samagama in Shimoga Kote Sri Anjaneya Temple

Shakthi Devathe Samagama in Shimoga Kote Sri Anjaneya Temple

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

Leave a Comment