ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 JANUARY 2021
ವಿಶ್ವ ಹಿಂದೂ ಪರಿಷತ್ ಸಂಘಟನೆ, ಶಕ್ತಿ ದೇವತೆಗಳ ಸಮಾಗಮ ಸಮಿತಿ ವತಿಯಿಂದ ಶಿವಮೊಗ್ಗದಲ್ಲಿ ಶಕ್ತಿ ದೇವತೆಗಳ ಸಮಾಗಮ ಕಾರ್ಯಕ್ರಮ ನಡೆಯಿತು. ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ಕಾರ್ಯಕ್ರಮ ಜರುಗಿತು.
22ನೇ ವರ್ಷದ ಶಕ್ತಿ ದೇವತೆಗಳ ಸಮಾಗಮದಲ್ಲಿ ಶಿವಮೊಗ್ಗ ನಗರದ 40ಕ್ಕೂ ಹೆಚ್ಚು ದೇವತೆಗಳು ಪಾಲ್ಗೊಂಡಿದ್ದವು. ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಭಕ್ತರು, ಶಕ್ತಿ ದೇವತೆಗಳಿಗೆ ಪೂಜೆ ಸಲ್ಲಿಸಿದರು. ಮಹಿಳೆಯರು ಮಡಿಲಕ್ಕಿ ಅರ್ಪಿಸಿ, ದೇವತೆಗಳ ಕೃಪೆಗೆ ಪಾತ್ರರಾದರು.
ಶಕ್ತಿ ದೇವತೆಗಳ ಸಮಾಗಮ ಕಾರ್ಯಕ್ರಮದ ವಿಡಿಯೋ ರಿಪೋರ್ಟ್

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್ಗೆ ಕಾದಿತ್ತು ಶಾಕ್, ಆಗಿದ್ದೇನು?

- ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್ ರಚನೆ, ಯಾರಿಗೆ ಯಾವ ಜವಾಬ್ದಾರಿ?

- ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

- ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

- ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

About The Editor
ನಿತಿನ್ ಆರ್.ಕೈದೊಟ್ಲು
















ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿರುದ್ಧ ಕಾಮೆಂಟ್ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?