ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
[su_highlight background=”#d70000″ color=”#ffffff”]SHIVAMOGGA LIVE NEWS[/su_highlight]
ಶಿವಮೊಗ್ಗ | ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಗರದಲ್ಲಿ ‘ನಮ್ಮ ನಡಿಗೆ ಶಾಂತಿಯ ಕಡೆಗೆ’ (SHANTHIGAGI NADIGE) ಜಾಥಾ ಆಯೋಜಿಸಲಾಗಿತ್ತು. ಸಿರಿಗೆರೆ ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರು ಜಾಥಾಗೆ ಚಾಲನೆ ನೀಡಿದರು.

ಶಿವಮೊಗ್ಗ ಮೆಡಿಕಲ್ ಕಾಲೇಜು ಮುಂಭಾಗ ಜಾಥಾಗೆ ಚಾಲನೆ ನೀಡಲಾಯಿತು. ವಿವಿಧ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು, ಸಾರ್ವಜನಿಕರು ಜಾಥಾದಲ್ಲಿ ಭಾಗವಹಿಸಿದ್ದರು.
‘ಶಾಂತಿ ಬೇಕು’ ಘೋಷಣೆ
ಮೆಡಿಕಲ್ ಕಾಲೇಜು ಮುಂಭಾಗದಿಂದ ಅಶೋಕ ಸರ್ಕಲ್, ಬಿ.ಹೆಚ್.ರಸ್ತೆ ಮಾರ್ಗವಾಗಿ ಸೈನ್ಸ್ ಮೈದಾನದವರೆಗೆ ಜಾಥಾ ನಡೆಯಿತು. ದೊಡ್ಡ ಸಂಖ್ಯೆಯಲ್ಲಿಸೇರಿದ್ದ ಸಾರ್ವಜನಿಕರು, ವಿವಿಧ ಸಂಘ ಸಂಸ್ಥೆಗಳ ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತ ಮೆರವಣಿಗೆಯಲ್ಲಿ ಪಾಲ್ಗೊಂಡರು.
ಧರ್ಮುಗುರುಗಳ ನೇತೃತ್ವದಲ್ಲಿ ಜಾಥಾ
ಸರ್ವಧರ್ಮದ ಧರ್ಮಗುರುಗಳ ನೇತೃತ್ವದಲ್ಲಿ ಜಾಥಾ ನಡೆಯಿತು. ಧರ್ಮಗುರುಗಳು ಕೂಡ ಜಾಥಾದಲ್ಲಿಪಾಲ್ಗೊಂಡು ಸಮನ್ವಯದ ಸಂದೇಶ ಸಾರಿದರು. ಸಿರಿಗೆರೆ ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಬಸವ ಕೇಂದ್ರ ಡಾ. ಬಸವ ಮರುಳಸಿದ್ಧ ಸ್ವಾಮೀಜಿ, ಜಡೆ ಮಠದ ಶ್ರೀ ಮಹಾಂತ ಸ್ವಾಮೀಜಿ, ಜಾಮಿಯಾ ಮಸೀದಿಯ ಮೌಲ್ವಿ ಮುಫ್ತಿ ಅಖ್ವಿಲ್ ರಜಾ, ಮೌಲಾನ ಶಾಹುಲ್ ಹಮೀದ್, ಕ್ರೈಸ್ತ ಧರ್ಮಗುರು ಡಾ. ಎಸ್.ಜೆ.ಫ್ರಾನ್ಸಿಸ್ ಸೆರಾವೋ, ಸೇಕ್ರೆಡ್ ಹಾರ್ಟ್ನ ಫಾದರ್ ಸ್ಟ್ಯಾನಿ, ಡಾ. ಕ್ಲಿಫರ್ಡ್ ರೋಷನ್ ಪಿಂಟೋ ಸೇರಿದಂತೆ ವಿವಿಧ ಧರ್ಮಗರುಗಳು ಜಾಥಾದಲ್ಲಿ (SHANTHIGAGI NADIGE) ಪಾಲ್ಗೊಂಡಿದ್ದರು.
ಜಾಥಾ ಹಿನ್ನೆಲೆಯಲ್ಲಿ ಬಿ.ಹೆಚ್.ರಸ್ತೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.






ಇದನ್ನೂ ಓದಿ – ‘ಈಗ ಬಾಲ ಮುದುಡಿಕೊಂಡಿದ್ದಾರೆ, ತಲೆಹರಟೆ ಮಾಡಿದರೆ ಎಲ್ಲಿಡಬೇಕೋ ಅಲ್ಲಿಡುತ್ತೇವೆ’
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















