ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ದಸರಾ ಸುದ್ದಿ: ವಾಸವಿ ಶಾಲೆ ಆವರಣದಲ್ಲಿ ಬೀಡು ಬಿಟ್ಟಿರುವ ಆನೆಗಳನ್ನು (Elephants) ವೀಕ್ಷಿಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ. ಆನೆಗಳು ತಂಗುವ ಜಾಗದ ಸುತ್ತಲು ಶೀಟ್ ಅಳವಡಿಸಲಾಗಿದೆ.
ಕಳೆದ ವರ್ಷ ಆನೆಗಳನ್ನು ವೀಕ್ಷಿಸಲು ಬಂದ ಕೆಲವರು ಅವುಗಳತ್ತ ಕಲ್ಲು, ಮಣ್ಣು ತೂರಿದ್ದರು. ಕಬ್ಬು ಎಸೆದಿದ್ದಿರು. ಇದರಿಂದ ಆನೆಗಳು ರೊಚ್ಚಿಗೇಳುವ ಸಾಧ್ಯತೆ ಇದೆ. ಹಾಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಆನೆಗಳು ಉಳಿದಿರುವ ಜಾಗದ ಸುತ್ತಲು ಶೀಟ್ ಅಳವಡಿಸಲಾಗಿದೆ.
ಇನ್ನು, ಆನೆ ನೋಡಲು ನಗರದ ವಿವಿಧೆಡೆಯಿಂದ ಜನರು ಆಗಮಿಸುತ್ತಿದ್ದಾರೆ. ಮಕ್ಕಳನ್ನು ಆನೆ ತೋರಿಸಿ ಖುಷಿ ಪಡುತ್ತಿದ್ದಾರೆ. ಶೀಟ್ ಅಳವಡಿಸುತ್ತಿರುವುದಕ್ಕೆ ಜನರು ಬೇಸರ ವ್ಯಕ್ತಪಡಿಸಿದ್ದಾರೆ.





ಇದನ್ನೂ ಓದಿ » ಶಿವಮೊಗ್ಗ ಕಾಂಗ್ರೆಸ್ನ ಯುವ ನಾಯಕನಿಗೆ ನಿಗಮದ ಅಧ್ಯಕ್ಷ ಸ್ಥಾನ
Elephants
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು















