ಶಿವಮೊಗ್ಗ ದಸರಾ ಆನೆ ತಂಗಿರುವ ಜಾಗದ ಸುತ್ತಲು ಶೀಟ್‌, ನಾಗರಿಕರಿಗೆ ನಿರಾಸೆ

ದಸರಾ ಸುದ್ದಿ: ವಾಸವಿ ಶಾಲೆ ಆವರಣದಲ್ಲಿ ಬೀಡು ಬಿಟ್ಟಿರುವ ಆನೆಗಳನ್ನು (Elephants) ವೀಕ್ಷಿಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ. ಆನೆಗಳು ತಂಗುವ ಜಾಗದ ಸುತ್ತಲು ಶೀಟ್‌ ಅಳವಡಿಸಲಾಗಿದೆ. (ಈ ಸುದ್ದಿಯನ್ನು ಇನ್ನು 29 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಕಳೆದ ವರ್ಷ ಆನೆಗಳನ್ನು ವೀಕ್ಷಿಸಲು ಬಂದ ಕೆಲವರು ಅವುಗಳತ್ತ ಕಲ್ಲು, ಮಣ್ಣು ತೂರಿದ್ದರು. ಕಬ್ಬು ಎಸೆದಿದ್ದಿರು. ಇದರಿಂದ ಆನೆಗಳು ರೊಚ್ಚಿಗೇಳುವ ಸಾಧ್ಯತೆ ಇದೆ. ಹಾಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಆನೆಗಳು ಉಳಿದಿರುವ ಜಾಗದ ಸುತ್ತಲು ಶೀಟ್‌ ಅಳವಡಿಸಲಾಗಿದೆ.

ಇನ್ನು, ಆನೆ ನೋಡಲು ನಗರದ ವಿವಿಧೆಡೆಯಿಂದ ಜನರು ಆಗಮಿಸುತ್ತಿದ್ದಾರೆ. ಮಕ್ಕಳನ್ನು ಆನೆ ತೋರಿಸಿ ಖುಷಿ ಪಡುತ್ತಿದ್ದಾರೆ. ಶೀಟ್‌ ಅಳವಡಿಸುತ್ತಿರುವುದಕ್ಕೆ ಜನರು ಬೇಸರ ವ್ಯಕ್ತಪಡಿಸಿದ್ದಾರೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

Dasara-Elephant-Sheets-around-in-shimoga-city

Dasara-Elephant-Sheets-around-in-shimoga-city

Dasara-Elephant-Sheets-around-in-shimoga-city

Dasara-Elephant-Sheets-around-in-shimoga-city

Dasara-Elephant-Sheets-around-in-shimoga-city

ಇದನ್ನೂ ಓದಿ » ಶಿವಮೊಗ್ಗ ಕಾಂಗ್ರೆಸ್‌ನ ಯುವ ನಾಯಕನಿಗೆ ನಿಗಮದ ಅಧ್ಯಕ್ಷ ಸ್ಥಾನ

Elephants

Dasara-Elephant-Sheets-around-in-shimoga-city

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Leave a Comment