ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಡಿಸೆಂಬರ್ 2021
ಶಿವಮೊಗ್ಗ ಜಿಲ್ಲೆಯ ಹೆಚ್ಚುವರಿ ರಕ್ಷಣಾಧಿಕಾರಿ ಹೆಚ್.ಟಿ.ಶೇಖರ್ ಅವರಿಗೆ ಐಪಿಎಸ್ ಆಗಿ ಬಡ್ತಿ ನೀಡಲಾಗಿದೆ. ಹಿಂದಿನ ಹೆಚ್ಚುವರಿ ರಕ್ಷಣಾಧಿಕಾರಿ ಮುತ್ತುರಾಜ್ ಅವರಿಗೂ ಐಪಿಎಸ್ ಆಗಿ ಬಡ್ತಿ ನೀಡಲಾಗಿದೆ.
2017ರ ಬ್ಯಾಚಿನ ಕೆ.ಎಸ್.ಪಿ.ಎಸ್ ಬ್ಯಾಚಿನ ಹೆಚ್.ಟಿ.ಶೇಖರ್ ಮತ್ತು ಮುತ್ತುರಾಜ್ ಅವರಿಗೆ ಐಪಿಎಸ್ ಅಗಿ ಬಡ್ತಿ ನೀಡಲಾಗಿದೆ ಎಂದು ಕೇಂದ್ರ ಗೃಹ ಇಲಾಖೆಯ ಗೆಜೆಟ್’ನಲ್ಲಿ ಪ್ರಕಟಿಸಲಾಗಿದೆ.
2016, 2017 ಮತ್ತು 2019ರ ಬ್ಯಾಚಿನ 26 ಕೆ.ಎಸ್.ಪಿ.ಎಸ್ ಅಧಿಕಾರಿಗಳಿಗೆ ಐಪಿಎಸ್ ಬಡ್ತಿ ನೀಡಲಾಗಿದೆ. ಇನ್ನೊಂದು ವರ್ಷ ಈ ಅಧಿಕಾರಿಗಳು ಪ್ರೊಬೆಷನರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ. ಈ ವೇಳೆ ಐಪಿಎಸ್ ತರಬೇತಿ ನೀಡಲಾಗುತ್ತದೆ.

LATEST NEWS
- ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

- ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

- ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

- ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

- ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

About The Editor
ನಿತಿನ್ ಆರ್.ಕೈದೊಟ್ಲು
















