ಅಡಕತ್ತರಿಯಲ್ಲಿ ಶಿವಮೊಗ್ಗದ ಸಾವಿರ ಆಟೋ ಚಾಲಕರು, ಸಾಲ ಕಟ್ಟಲಾಗುತ್ತಿಲ್ಲ, ಜೀವನ ನಿರ್ವಹಣೆ ಮಾಡಲಾಗುತ್ತಿಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 4 SEPTEMBER 2023

Shivamogga-Live-Number-1-Website

SHIMOGA : ಹೊಸ ಆಟೋಗಳನ್ನು (Shimoga Auto) ನಗರದಲ್ಲಿ ಓಡಿಸಲು ಪರವಾನಿಗೆ ನೀಡಬೇಕು ಎಂದು ಆಗ್ರಹಿಸಿ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಶಿವಮೊಗ್ಗ ನಗರದಲ್ಲಿ ಸುಮಾರು ಒಂದು ಸಾವಿರ ಹೊಸ ಆಟೋಗಳು ಆರ್‌ಟಿಒ ಕಚೇರಿಯಲ್ಲಿ ನೋಂದಣಿಯಾಗಿವೆ. ಆದರೆ ಈ ಆಟೋಗಳು ನಗರದಲ್ಲಿ ಸಂಚರಿಸಲು ಪರವಾನಿಗೆ ನೀಡಿಲ್ಲ. ಪರವಾನಿಗೆ ಇಲ್ಲದೆ ಆಟೋಗಳನ್ನು ಬಾಡಿಗೆಗೆ ಓಡಿಸಲು ಆಗುವುದಿಲ್ಲ. ಸಾಲ ಮಾಡಿ ಆಟೋ ಖರೀದಿಸಿದ್ದವರು ಈಗ ಸಂಕಷ್ಟಕ್ಕೀಡಾಗಿದ್ದಾರೆ. ಸಾಲ ತೀರಿಸಲು ಆಗದ ಪರಿಸ್ಥಿತಿ ಇದೆ. ಸಾಲ ಕೊಟ್ಟ ಸಂಸ್ಥೆಯವರು ಮನೆ ಬಾಗಲಿಗೆ ಬಂದು ನಿಲ್ಲುತ್ತಿದ್ದಾರೆ. ಜೀವನ ನಿರ್ವಹಣೆ ಕಷ್ಟವಾಗಿದೆ ಎಂದು ಅಳಲು ತೋಡಿಕೊಂಡರು.

ನಗರದಲ್ಲಿ ಆಟೋ (Shimoga Auto) ಸಂಚಾರಕ್ಕೆ ಕೂಡಲೆ ಪರವಾನಿಗೆ ನೀಡಬೇಕು ಎಂದು ಮನವಿ ಮಾಡಿದರು. ಅಲ್ಲದೆ ಪರವಾನಿಗೆ ಇಲ್ಲದೆ ಇರುವ ಆಟೋಗಳ ನೋಂದಣಿ ಸಂಖ್ಯೆ ಸಹಿತ ಪಟ್ಟಿಯನ್ನು ಜಿಲ್ಲಾಧಿಕಾರಿಗೆ ತಲುಪಿಸಿದರು.

ಇದನ್ನೂ ಓದಿ – ಶಿವಮೊಗ್ಗ ಶೃತಿ ಮೋಟರ್ಸ್‌ಗೆ 25ನೇ ವರ್ಷಾಚರಣೆ, ಮಾಲೀಕರ ಸ್ಮರಣೆ, ಯಾರೆಲ್ಲ ಏನೇನು ಹೇಳಿದರು?

ಆಟೋ ಚಾಲಕರಾದ ಎನ್‌.ಸೋಮಶೇಖರ್‌, ಸತ್ಯನಾರಾಯಣ, ಶ್ರೀಕಾಂತ, ರಾಕೇಶ್‌, ಶರತ್‌, ಅನಿಲ್‌ ಕುಮಾರ್‌ ಸೇರಿದಂತೆ ಹಲವರು ಇದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 4, 2023

ಭದ್ರಾವತಿ ತಾಲೂಕಿನ ಹಲವು ಕಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

ಭದ್ರಾವತಿ ತಾಲೂಕಿನ ಹಲವು ಕಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

ಶಿವಮೊಗ್ಗ KSRTC ನಿಲ್ದಾಣದಲ್ಲಿ ಭದ್ರಾವತಿ ಮಹಿಳೆಯ ಭಾರಿ ಮೊತ್ತದ ಚಿನ್ನಾಭರಣ ಕಳ್ಳತನ

ಶಿವಮೊಗ್ಗ KSRTC ನಿಲ್ದಾಣದಲ್ಲಿ ಭದ್ರಾವತಿ ಮಹಿಳೆಯ ಭಾರಿ ಮೊತ್ತದ ಚಿನ್ನಾಭರಣ ಕಳ್ಳತನ

ಶಿವಮೊಗ್ಗದಲ್ಲಿ ನೆತ್ತಿ ಸುಡುತ್ತಿದೆ ಬಿಸಿಲು, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ನೆತ್ತಿ ಸುಡುತ್ತಿದೆ ಬಿಸಿಲು, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ಧಗಧಗ ಹೊತ್ತಿ ಉರಿದ ಡಸ್ಟರ್‌ ಕಾರು, ತಪ್ಪಿದ ಅನಾಹುತ, ಆಗಿದ್ದೇನು?

ಧಗಧಗ ಹೊತ್ತಿ ಉರಿದ ಡಸ್ಟರ್‌ ಕಾರು, ತಪ್ಪಿದ ಅನಾಹುತ, ಆಗಿದ್ದೇನು?

ಇಂದಿನ ಪಂಚಾಂಗ – ಇವತ್ತು ಪಂಚಮಿ, ಜ್ಯೇಷ್ಠ ನಕ್ಷತ್ರದ ದಿನ, ಶು ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಪಂಚಮಿ, ಜ್ಯೇಷ್ಠ ನಕ್ಷತ್ರದ ದಿನ, ಶು ಸಮಯ ಯಾವಾಗಿದೆ?

ಶಿವಮೊಗ್ಗದ ರೆಸಾರ್ಟ್‌ನಲ್ಲಿ ವಿದ್ಯುತ್‌ ಶಾಕ್‌ಗೆ ಮಹಿಳೆ ಬಲಿ, ಸ್ವಲ್ಪದರಲ್ಲಿ ತಪ್ಪಿತು ದೊಡ್ಡ ಅನಾಹುತ, ಆಗಿದ್ದೇನು?

ಶಿವಮೊಗ್ಗದ ರೆಸಾರ್ಟ್‌ನಲ್ಲಿ ವಿದ್ಯುತ್‌ ಶಾಕ್‌ಗೆ ಮಹಿಳೆ ಬಲಿ, ಸ್ವಲ್ಪದರಲ್ಲಿ ತಪ್ಪಿತು ದೊಡ್ಡ ಅನಾಹುತ, ಆಗಿದ್ದೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ ರೈಲಿಗೆ ಏಪ್ರಿಲ್‌ 8 ರಿಂದ ಅತ್ಯಾಧುನಿಕ LHB ಬೋಗಿಗಳು, ಏನಿದು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ ರೈಲಿಗೆ ಏಪ್ರಿಲ್‌ 8 ರಿಂದ ಅತ್ಯಾಧುನಿಕ LHB ಬೋಗಿಗಳು, ಏನಿದು?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – ಇಂದಿನ ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – ಇಂದಿನ ಅಡಿಕೆ ಧಾರಣೆ

ಶಿವಮೊಗ್ಗದಲ್ಲಿ 250 ಗಾಯಕರನ್ನು ಒಂದೇ ಕಡೆ ಸೇರಿಸುವ ವಿಭಿನ್ನ ಪ್ರಯೋಗ, ಯಾವಾಗ? ಎಲ್ಲಿ?

ಶಿವಮೊಗ್ಗದಲ್ಲಿ 250 ಗಾಯಕರನ್ನು ಒಂದೇ ಕಡೆ ಸೇರಿಸುವ ವಿಭಿನ್ನ ಪ್ರಯೋಗ, ಯಾವಾಗ? ಎಲ್ಲಿ?

ಬೆಂಗಳೂರಿನಿಂದ ಶಿವಮೊಗ್ಗದ ಮನೆಗೆ ಮರಳಿದ ಇಂಜಿನಿಯರ್‌ ಕುಟುಂಬ, ಒಳಗೆ ಕಾಲಿಟ್ಟಾಗ ಕಾದಿತ್ತು ಆಘಾತ

ಬೆಂಗಳೂರಿನಿಂದ ಶಿವಮೊಗ್ಗದ ಮನೆಗೆ ಮರಳಿದ ಇಂಜಿನಿಯರ್‌ ಕುಟುಂಬ, ಒಳಗೆ ಕಾಲಿಟ್ಟಾಗ ಕಾದಿತ್ತು ಆಘಾತ

Leave a Comment