SHIVAMOGGA LIVE NEWS
SHIMOGA | ಶಿವಮೊಗ್ಗ – ಚೆನ್ನೈ ಎಕ್ಸ್ ಪ್ರೆಸ್ (EXPRESS) ರೈಲು ಸೇವೆಯನ್ನು ವಿಸ್ತರಣೆ ಮಾಡಿ ರೈಲ್ವೆ ಇಲಾಖೆ ಆದೇಶಿಸಿದೆ. ಸೆಪ್ಟೆಂಬರ್ ಅಂತ್ಯದವರೆಗೆ ಈ ರೈಲು ಸೇವೆ ನಿಗದಿಯಾಗಿತ್ತು. ಈಗ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.
ಶಿವಮೊಗ್ಗ – ಎಂಜಿಅರ್ ಚೆನ್ನೈ ಸೆಂಟ್ರಲ್ ಎಕ್ಸ್ ಪ್ರೆಸ್ (EXPRESS)ರೈಲು ಸೇವಾವಧಿ ಸೆ.27ಕ್ಕೆ ಅಂತ್ಯವಾಗಲಿತ್ತು. ಇದನ್ನು 2022ರ ಡಿಸೆಂಬರ್ 27ರವರೆಗೆ ವಿಸ್ತರಣೆ ಮಾಡಲಾಗಿದೆ. ಅದೆ ರೀತಿ ಎಂಜಿರ್ ಚೆನ್ನೈ ಸೆಂಟ್ರಲ್ – ಶಿವಮೊಗ್ಗ ಎಕ್ಸ್ ಪ್ರೆಸ್ ರೈಲು ಸೇವೆಯನ್ನು ಡಿ.28ರವರೆಗೆ ವಿಸ್ತರಿಸಲಾಗಿದೆ.
ಈ ಕುರಿತು ನೈಋತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಅನೀಶ್ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಲಿಕ್ ಮಾಡಿ ಇದನ್ನೂ ಓದಿ | ದಸರಾ ಹಿನ್ನೆಲೆ, ಶಿವಮೊಗ್ಗದ 4 ರೈಲುಗಳಲ್ಲಿ ತಾತ್ಕಾಲಿಕವಾಗಿ ಬೋಗಿಗಳ ಹೆಚ್ಚಳ
ADVERTISEMENT EXPRESS
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
- ಶಿವಮೊಗ್ಗದ ಫ್ರೀಡಂ ಪಾರ್ಕ್ನಲ್ಲಿ 3 ದಿನ ಫಲಪುಷ್ಪ ಪ್ರದರ್ಶನ, ಈ ವರ್ಷದ ವಿಶೇಷತೆ ಏನು?
- 2022ರಲ್ಲಿ ಅಪ್ಲೋಡ್ ಆಗಿದ್ದ ವಿಡಿಯೋ, ಶಿವಮೊಗ್ಗದ ಯುವಕನಿಗೆ ಈಗ ಶುರು ಸಂಕಷ್ಟ
- ಅಡಿಕೆ ಧಾರಣೆ | 22 ಜನವರಿ 2025 | ಇವತ್ತು ಯಾವ್ಯಾವ ಅಡಿಕೆ ಎಷ್ಟಿದೆ ರೇಟ್?
- ಸೈನ್ಸ್ ಮೈದಾನ, ಸಂಜೆ ಪಾರ್ಕಿಂಗ್ ಸ್ಥಳಕ್ಕೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ
- ಇನ್ಮುಂದೆ ಕಾಗೋಡು ತಿಮ್ಮಪ್ಪ, ಡಾಕ್ಟರ್ ಕಾಗೋಡು ತಿಮ್ಮಪ್ಪ
- ಕುವೆಂಪು ವಿವಿ, 84 ವಿದ್ಯಾರ್ಥಿಗಳಿಗೆ ಚಿನ್ನದ ಪದಕ, ಹೇಗಿತ್ತು 34ನೇ ಘಟಿಕೋತ್ಸವ?