ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಮತ್ತೆ ವಿಸ್ತರಣೆ, ಮೂರು ಠಾಣೆ ವ್ಯಾಪ್ತಿಯಲ್ಲಿ ಕರ್ಫ್ಯೂ ಸಡಿಲಿಕೆ ಅವಧಿ ಹೆಚ್ಚಳ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

127112669 1012323639247546 5792079912860954992 o.jpg? nc cat=105&ccb=2& nc sid=730e14& nc ohc=DI4omhxw3VgAX88vbDT& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 12 DECEMBER 2020

ಗಲಭೆ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ವಿಧಸಲಾಗಿದ್ದ ನಿಷೇಧಾಜ್ಞೆಯನ್ನು ನಾಲ್ಕನೆ ಬಾರಿಗೆ ವಿಸ್ತರಣೆ ಮಾಡಲಾಗಿದೆ. ಮತ್ತೆರಡು ದಿನ ನಿಷೇಧಾಜ್ಞೆ ವಿಸ್ತರಣೆಯಾಗಿದ್ದು, ಮೂರು ಠಾಣೆ ವ್ಯಾಪ್ತಿಯಲ್ಲಿನ ಕರ್ಫ್ಯೂಗೆ ಮತ್ತಷ್ಟು ರಿಲ್ಯಾಕ್ಸ್ ಅವಧಿಯನ್ನು ಹೆಚ್ಚಿಸಲಾಗಿದೆ.

129722226 1022058594940717 1962776210255359546 n.jpg? nc cat=107&ccb=2& nc sid=730e14& nc ohc=VrZsJOFIqiEAX Mfrl3& nc ht=scontent.fixe1 2

ನಿಷೇಧಾಜ್ಞೆ ವಿಸ್ತರಣೆ ಎಷ್ಟು ದಿನ?

ಡಿಸೆಂಬರ್ 3ರಂದು ನಡೆದ ಗಲಾಟೆ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ನಿಷೆಧಾಜ್ಞೆ ವಿಧಿಸಲಾಗಿತ್ತು. ಈಗ ಅದನ್ನು ಡಿಸೆಂಬರ್ 14ರವರೆಗೆ ವಿಸ್ತರಿಸಲಾಗಿದೆ. ಈ ಸಂಬಂಧ ತಹಶೀಲ್ದಾರ್ ನಾಗರಾಜ್ ಅವರು ಆದೇಶ ಹೊರಡಿಸಿದ್ದಾರೆ. ಡಿ.14ರ ಬೆಳಗ್ಗೆ 10 ಗಂಟೆವರೆಗೆ ನಿಷೇಧಾಜ್ಞೆ ಮುಂದುವರೆಯಲಿದೆ.

ಇನ್ನು, ಶಿವಮೊಗ್ಗದ ಕೋಟೆ, ದೊಡ್ಡಪೇಟೆ ಮತ್ತು ತುಂಗಾ ನಗರ ಠಾಣೆ ವ್ಯಾಪ್ತಿಯಲ್ಲಿ ವಿಧಿಸಲಾಗಿದ್ದ ಕರ್ಫ್ಯೂ ಸಡಿಲಗೊಳಿಸಲಾಗಿದೆ. ಇದರ ಕಂಪ್ಲೀಟ್ ಮಾಹಿತಿ, ವಿಡಿಯೋದಲ್ಲಿದೆ.

ವಿಡಿಯೋ ವರದಿ

126615369 1008713619608548 6168072243270294966 n.jpg? nc cat=105&ccb=2& nc sid=730e14& nc ohc=MosDq1Hs8ugAX8HmiN1& nc ht=scontent.fblr1 4

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment