ಶಿವಮೊಗ್ಗ ನಗರದ ಡಿವೈಎಸ್‌ಪಿ ವರ್ಗಾವಣೆ, ಯಾರು ಗೊತ್ತಾ ನೂತನ ಡಿವೈಎಸ್‌ಪಿ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 7 ಏಪ್ರಿಲ್ 2022

ಶಿವಮೊಗ್ಗ ನಗರ ಸೇರಿದಂತೆ ರಾಜ್ಯದ ಏಳು ಡಿವೈಎಸ್’ಪಿಗಳ ವರ್ಗಾವಣೆ ಮಾಡಲಾಗಿದೆ. ಈ ಸಂಬಂಧ ಸರ್ಕಾರ ಆದೇಶ ಹೊರಡಿಸಿದೆ. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಶಿವಮೊಗ್ಗ ನಗರ ಡಿವೈಎಸ್’ಪಿಯಾಗಿದ್ದ ಪ್ರಶಾಂತ್ ಜಿ. ಮುನ್ನೋಳ್ಳಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರನ್ನು ಚಿತ್ರದುರ್ಗ ಜಿಲ್ಲೆಯ ಡಿಸಿಆರ್’ಬಿ ವಿಭಾಗಕ್ಕೆ ವರ್ಗಾಯಿಸಲಾಗಿದೆ.

ಇನ್ನು, ಸಿಐಡಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಿ.ಬಾಲರಾಜು ಅವರನ್ನು ಶಿವಮೊಗ್ಗದ ಡಿವೈಎಸ್’ಪಿಯಾಗಿ ನಿಯೋಜಿಸಲಾಗಿದೆ.

Shimoga Nanjappa Hospital

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

Leave a Comment