ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಕಾವು, ವಾಸ್ತವದಲ್ಲಿ ಹೇಗಿದೆ ಗೊತ್ತಾ ನಮ್ಮೂರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 02 OCTOBER 2023

SHIMOGA : ರಾಗಿಗುಡ್ಡದಲ್ಲಿ (ragi gudda) ಕಲ್ಲು ತೂರಾಟ ಪ್ರಕರಣದ ಹಿನ್ನಲೆ ಶಿವಮೊಗ್ಗ ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಿಷೇಧಾಜ್ಞೆ ಜಾರಿಯಿಂದ ನಗರದಲ್ಲಿ ಗೊಂದಲದ ಸ್ಥಿತಿ ನಿರ್ಮಾಣವಾಗಿದೆ.

ವಾಸ್ತವದಲ್ಲಿ ಹೇಗಿದೆ ನಮ್ಮೂರು?

ಬಸ್, ಆಟೋ, ಟ್ರ್ಯಾಕ್ಸ್ ಸಂಚಾರ

ಶಿವಮೊಗ್ಗ ನಗರದ ರಾಗಿಗುಡ್ಡ (ragi gudda) ಹೊರತು ಉಳಿದೆಲ್ಲೆಡೆ ನಗರ ಶಾಂತವಾಗಿದೆ. ಜನಜೀವನ ಎಂದಿನಂತೆಯೆ ಇದೆ. ಕೆಎಸ್‌ಆರ್‌ಟಿಸಿ, ಖಾಸಗಿ ಮತ್ತು ಸಿಟಿ ಬಸ್ಸುಗಳು ಎಂದಿನಂತೆ ಸಂಚರಿಸುತ್ತಿವೆ. ಪ್ರಯಾಣಿಕರ ಸಂಖ್ಯೆಯು ಸಾಮಾನ್ಯವಾಗಿದೆ. ಆಟೋಗಳು, ಶಿವಮೊಗ್ಗ- ಭದ್ರಾವತಿ ಟ್ರ್ಯಾಕ್ಸ್‌ಗಳು ಸಂಚರಿಸುತ್ತಿವೆ.

ಇದನ್ನೂ ಓದಿ- ರಾಗಿಗುಡ್ಡದಲ್ಲಿ ಕಲ್ಲು ತೂರಿ ಅಡಗಿ ಕುಳಿತಿದ್ದವರನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದ ಪೊಲೀಸರು

ಅಂಗಡಿಗಳನ್ನು ಬಂದ್ ಮಾಡಿಸಿದ ಪೊಲೀಸ್

ಗಾಂಧಿ ಬಜಾರ್ ಮತ್ತು ಸುತ್ತಮುತ್ತ, ನೆಹರೂ ರಸ್ತೆ, ದುರ್ಗಿಗುಡಿಯಲ್ಲಿ ಅಂಗಡಿ ಮುಂಗಟ್ಟುಗಳನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ. ಹಾಗಾಗಿ ಪ್ರಮುಖ ವಾಣಿಜ್ಯ ಕೇಂದ್ರದಲ್ಲಿ ವಾಣಿಜ್ಯೋದ್ಯಮ ಸ್ಥಗಿತವಾಗಿದೆ. ಉಳಿದೆಡೆ ವ್ಯಾಪಾರ ವಾಹಿವಾಟಿಗೆ ಯಾವುದೇ ಸಮಸ್ಯೆ ಆಗಿಲ್ಲ.

ಸಿಟಿಗೆ ಬರುತ್ತಿದ್ದಾರೆ ಜನ

ನಗರದಾದ್ಯಂತ ಜನ ಸಂಚಾರವು ಸಹಜವಾಗಿದೆ. ಗಾಂಧಿ ಜಯಂತಿ ಅಂಗವಾಗಿ ಸರ್ಕಾರಿ ರಜೆ ಇದೆ. ಹಾಗಾಗಿ ಸರ್ಕಾರಿ ಮತ್ತು ಖಾಸಗಿ ಕಚೇರಿಗಳು ಬಂದ್ ಆಗಿವೆ. ರಜೆ ಇರುವುದರಿಂದ ಜನರು ಕುಟುಂಬ ಸಹಿತ ನಗರ ಸಂಚಾರಕ್ಕೆ ಬರುತ್ತಿದ್ದಾರೆ. ಆದರೆ ಅಂಗಡಿಗಳು ಬಂದ್ ಆಗಿದ್ದರಿಂದ ಶಾಪಿಂಗ್ ಮಾಡಲಾಗದೆ ನಿರಾಶರಾಗಿದ್ದಾರೆ.

ಇದನ್ನೂ ಓದಿ- JOBS – ಶಿವಮೊಗ್ಗದ ಎರಡು ಕಡೆ ಕೆಲಸ ಖಾಲಿ ಇದೆ

ಶಿವಮೊಗ್ಗ ನಗರ ಸಂಪೂರ್ಣ ಶಾಂತಿಯುತವಾಗಿದೆ. ಎಲ್ಲೆಡೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಪೊಲೀಸ್ ಸಿಬ್ಬಂದಿ ಎಲ್ಲಡೆ ಗಸ್ತು ತಿರುಗುತ್ತಿದ್ದಾರೆ‌.

AVvXsEg8CDpsg60k9eGCXzuU6tO3zqd4WAw60iWA7dyqjPfBHfMJiBgLuYCt2DkvOaQPb3Boqy4w4xFqeYEth8iiQahhwhtZBCnG3rGvW7lG 71RsZY6MPWQy5RSR5WUK85Qaygb3XMe5zX26kLBKondUgLbvJD7ZqQhAgCh9 OopGv8w 3GRrvEWkx 4TqFaltW

AVvXsEhs zXPkK GXNrY2nkwAPyvBGi JFHW2h7pNTM1rMMUHoF9rzKoBFMAK0T1dfCgGmWknbPeNdP nrGfhezTDYyaXitN4iFm7IU41lao85fDOzscwrYAnqUCuxpqSIwBzJBXmWQ3MklQQHO9Wu1Do5KLppHQ1Bv4KHKUpbVML0nJ47Q1FsF cKOnvAU2S2dw

AVvXsEjFJWdVqzOc9xjspD17I GLLhVtuOJFdtPhH2dlzX nTozKpPPeTX26O6Gb x6F CxHYSDLiMjmZelPWPYEkh32y7XqOjEV4PTZ3CTVpgmUAvAv 7N03ILbC0NDixevh1mIo8e4T4v 5dGuST2wgPPcbT

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 2, 2023

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment