Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿವಮೊಗ್ಗದಲ್ಲಿ ಇವತ್ತು ಏನೇನಾಯ್ತು? ಇಲ್ಲಿದೆ 5 ಫಟಾಫಟ್‌ ಸುದ್ದಿ

ಶಿವಮೊಗ್ಗದಲ್ಲಿ ಇವತ್ತು ಏನೇನಾಯ್ತು? ಇಲ್ಲಿದೆ 5 ಫಟಾಫಟ್‌ ಸುದ್ದಿ

04/11/2024 7:32 PM
ನಿತಿನ್‌ ಕೈದೊಟ್ಲು

SHIMOGA CITY NEWS, 4 NOVEMBER 2024 : ಶಿವಮೊಗ್ಗ ನಗರದಲ್ಲಿ ಇವತ್ತು ಏನೇನಾಯ್ತು. ಇಲ್ಲಿದೆ ಫಟಾಫಟ್‌ ಸುದ್ದಿ.

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

ಶಾಸಕ ಸೇರಿ ಹಲವರು ಪೊಲೀಸ್‌ ವಶಕ್ಕೆ

#f6f2d6ಜಿಲ್ಲಾಧಿಕಾರಿ ಕಚೇರಿ : ವಕ್ಫ್‌ ವಿವಾದದ ಹಿನ್ನೆಲೆ ಬಿಜೆಪಿಯಿಂದ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಯತ್ನ. ಶಾಸಕ ಚನ್ನಬಸಪ್ಪ, ವಿಧಾನ ಪರಿಷತ್‌ ಸದಸ್ಯ ಡಿ.ಎಸ್.ಅರುಣ್‌, ಡಾ. ಧನಂಜಯ ಸರ್ಜಿ ಸೇರಿ ಹಲವರು ಪೊಲೀಸ್‌ ವಶಕ್ಕೆ. ಇದಕ್ಕೂ ಮೊದಲು ನಗರದ ಪ್ರಮುಖ ರಸ್ತೆಗಳಲ್ಲಿ ಬಿಜೆಪಿ ವತಿಯಿಂದ ಮೆರವಣಿಗೆ ನಡೆಯಿತು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನಾ ಸಭೆ ನಡೆಸಲಾಯಿತು.

ಶಿವಮೊಗ್ಗಕ್ಕೆ ನ.11ಕ್ಕೆ ಪಾದಯಾತ್ರೆ

#f6f2d6ಪತ್ರಿಕಾ ಭವನ : ತುಂಗಭದ್ರಾ ನದಿ ಪಾವಿತ್ರ್ಯತೆ ಕಾಪಾಡುವ ಧ್ಯೇಯದೊಂದಿಗೆ ನ.6 ರಿಂದ ನ.14ರವರೆಗೆ ಶೃಂಗೇರಿಯಿಂದ ಹರಿಹರದವರೆಗೆ ಪಾದಯಾತ್ರೆ ನಡೆಸಲಾಗುತ್ತದೆ. ನ.11ರಂದು ಶಿವಮೊಗ್ಗ ನಗರದಲ್ಲಿ ಪಾದಯಾತ್ರೆ ಸಾಗಲಿದೆ ಎಂದು ಪ್ರೊ. ಬಿ.ಎಂ.ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪಹಣಿಯಲ್ಲಿ ಬದಲಾಯಿಸಿ, ಈಶ್ವರಪ್ಪ ಪಟ್ಟು

#f6f2d6ಪತ್ರಿಕಾ ಭವನ : ರೈತರು, ಮಠ, ಮಂದಿರಗಳಿಗೆ ವಕ್ಫ್‌ ನೀಡಿರುವ ನೊಟೀಸ್‌ ಹಿಂಪಡೆದರೆ ಸಾಲು. ಪಹಣಿಯಲ್ಲಿ ನಮೂದಾಗಿರುವ ವಕ್ಫ್‌ ಆಸ್ತಿ ಎಂಬ ಅಂಶವನ್ನು ತೆಗೆಯಬೇಕು. ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಆಗ್ರಹ.

ಪಾದಯಾತ್ರೆಗೆ ಐಎಂಎ ಬೆಂಬಲ

#f6f2d6ಪತ್ರಿಕಾ ಭವನ : ರಾಷ್ಟ್ರೀಯ ಸ್ವಾಭಿಮಾನಿ ಆಂದೋಲನ, ಪರ್ಯಾವರಣ ಟ್ರಸ್ಟ್‌ ಮತ್ತು ವಿವಿಧ ಸಂಘ ಸಂಸ್ಥೆಗಳು ನಡೆಸುತ್ತಿರುವ ನಿರ್ಮಲ ತುಂಗಭದ್ರ ಅಭಿಯಾನಕ್ಕೆ ಭಾರತೀಯ ವೈದ್ಯಕೀಯ ಸಂಘದ ಶಿವಮೊಗ್ಗ ಶಾಖೆ ಬೆಂಬಲ ನೀಡುತ್ತಿದೆ. ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಿದ್ದೇವೆ ಎಂದು ಐಎಂಎ ಜಿಲ್ಲಾಧ್ಯಕ್ಷ ಡಾ. ಎಸ್‌.ಶ್ರೀಧರ್‌ ತಿಳಿಸಿದರು.

‘ಶಾಸಕ ಚನ್ನಬಸಪ್ಪ ಅಶಾಂತಿ ಸೃಷ್ಟಿಸುತ್ತಿದ್ದಾರೆʼ

#f6f2d6ಪತ್ರಿಕಾ ಭವನ : ಸಚಿವ ಜಮೀರ್ ಜಮೀರ್ ಅಹಮದ್ ಶಿವಮೊಗ್ಗಕ್ಕೆ ಬಂದರೆ ಜನ ಹೊಡೆಯುತ್ತಾರೆ ಎಂದು ಶಾಸಕ ಚನ್ನಬಸಪ್ಪ ಹೇಳಿದ್ದಾರೆ. ಈ ಮೂಲಕ ಅಶಾಂತಿ ಸೃಷ್ಟಿಗೆ ಕಾರಣವಾಗುತ್ತಿದ್ದಾರೆ. ಈ ರೀತಿಯ ಹೇಳಿಕೆ ಬಿಜೆಪಿಯ ಹೊಡಿ, ಬಡಿ ಸಂಸ್ಕೃತಿ ತೋರಿಸುತ್ತದೆ. ಉಪ ಚುನಾವಣೆ ಬಳಿಕ ಸಚಿವ ಜಮೀರ್ ಅಹಮದ್ ಅವರು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದು, ಅದ್ಧೂರಿ ಸ್ವಾಗತ ನೀಡಲಿದ್ದೇವೆ ಎಂದು ಕಾಂಗ್ರೆಸ್‌ ಮುಖಂಡ ಹೆಚ್‌.ಸಿ.ಯೋಗೇಶ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

Shimoga City News

ಇದನ್ನೂ ಓದಿ » ಅಡಿಕೆ ಧಾರಣೆ | 4 ನವೆಂಬರ್ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌?

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article ACCIDENT-NEWS-GENERAL-IMAGE. ಕಾರು, ಬೈಕ್‌ ಡಿಕ್ಕಿ, ಯುವಕ ದುರ್ಮರಣ, ಮಹಿಳೆ ಸ್ಥಿತಿ ಗಂಭೀರ
Next Article SHIMOGA-BREAKING-NEWS.jpg ಆಯನೂರು ಸಮೀಪ ಕಾಡಾನೆ ಸಾವು, ಅರಣ್ಯಾಧಿಕಾರಿಗಳು ಸ್ಥಳಕ್ಕೆ ದೌಡು

ಇದನ್ನೂ ಓದಿ

140525 JNNCE engineering college in Shimoga
COLLEGE NEWSSHIVAMOGGA CITY

ಶಿವಮೊಗ್ಗದ JNN ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್‌ ಕೋಟಾದ ಸೀಟುಗಳು ಲಭ್ಯ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/05/2025
140525 SLV Book House Sharavathi Nagara in Shimoga city
SHIVAMOGGA CITY

ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/05/2025
130525 CS Shadakshari Press meet in shimoga
SHIVAMOGGA CITY

ಶಿವಮೊಗ್ಗದಲ್ಲಿ ಮೂರು ದಿನ ರಾಜ್ಯಮಟ್ಟದ ಸ್ಪರ್ಧೆಗಳು, ಭಾಗವಹಿಸ್ತಿದ್ದಾರೆ ಸಾವಿರ ಸಾವಿರ ಸರ್ಕಾರಿ ನೌಕರರು, ಹೇಗಿದೆ ವ್ಯವಸ್ಥೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
BJP-President-BY-Vijayendra-Press-meet-in-shimoga.
POLITICSSHIVAMOGGA CITY

ಬಿಜೆಪಿಯಿಂದ ರಾಜ್ಯಾದ್ಯಂತ ತಿರಂಗ ಯಾತ್ರೆ, ಏನಿದು ಯಾತ್ರೆ? ಎಲ್ಲೆಲ್ಲಿ ಯಾವಾಗ ನಡೆಯುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
120525-SN-Channabasappa-visits-kote-police-station.webp
CRIME DIARYSHIVAMOGGA CITY

ಶಿವಮೊಗ್ಗದಲ್ಲಿ ಪಾಕಿಸ್ತಾನದ ಪರ ವಾಟ್ಸಪ್ ಸ್ಟೇಟಸ್, ಬಿಜೆಪಿ ಆಕ್ರೋಶ, ಎಂಎಲ್‌ಎ ಗರಂ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Rambapuri-Swamiji-at-mandli-in-Shimoga-city
SHIVAMOGGA CITY

ಶಿವಮೊಗ್ಗದ ಮಂಡ್ಲಿ ದೇವಸ್ಥಾನಕ್ಕೆ ರಂಭಾಪುರ ಶ್ರೀ ಭೂಮಿ ಪೂಜೆ, ಏನೆಲ್ಲ ಆಶೀರ್ವಚನ ನೀಡಿದರು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?