ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಅಕ್ಟೋಬರ್ 2020
ಶಿವಮೊಗ್ಗ ದಸರಾದ ಪ್ರಮುಖ ಆಕರ್ಷಣೆಯಾದ ಸಕ್ರೆಬೈಲಿನ ಗಜಪಡೆ ಜೊತೆಗೆ ಇವತ್ತು ಕೂಡ ಫೋಟೊ, ಸೆಲ್ಫಿಗೆ ಜನ ಮುಗಿಬಿದ್ದರು. ಮಕ್ಕಳಂತು ಆನೆಗಳನ್ನು ಮುಟ್ಟಿ ಖುಷಿ ಪಟ್ಟರು.
ದಸರಾ ಮೆರವಣಿಗೆ ಹಿನ್ನೆಲೆ, ಕೋಟೆ ರಸ್ತೆಯ ವಾಸವಿ ಶಾಲೆ ಅವರಣದಲ್ಲಿ ಆನೆಗಳಿಗೆ ಅಲಂಕಾರ ಮಾಡಲಾಯಿತು. ಬಣ್ಣದ ಚಿತ್ತಾರಗಳಿಂದ ಸಕ್ರೆಬೈಲಿನ ಸಾಗರ, ಭಾನುಮತಿ, ಬಾಲಣ್ಣ ಅನೆಗಳು ಎಲ್ಲ ಕಣ್ಮನ ಸೆಳೆಯುತ್ತಿದ್ದವು.
ಆಲಂಕಾರದ ಬಳಿಕ ಜನರು ಆನೆಗಳ ಜೊತೆ ಫೋಟೊಗೆ ಮುಗಿಬಿದ್ದರು. ಜನರನ್ನು ನಿಯಂತ್ರಿಸುವುದು ಸಕ್ರೆಬೈಲು ಬಿಡಾರದ ಸಿಬ್ಬಂದಿಗಳಿಗೆ ಕಷ್ಟವಾಯ್ತು.
ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದಿಂದ ಮೆರವಣಿಗೆ ಆರಂಭವಾಗಿದ್ದು, ರಾಮಣ್ಣ ಶ್ರೇಷ್ಠಿ ಪಾರ್ಕ್‍ವರೆಗೆ ಆನೆಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















