ಶಿವಮೊಗ್ಗ ಜಿಲ್ಲಾಧಿಕಾರಿ ವರ್ಗಾವಣೆ, ಹೊಸ ಡಿಸಿ ಯಾರು? ಇಲ್ಲಿದೆ ಅವರ ಕುರಿತ 3 ಪ್ರಮುಖಾಂಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 28 JANUARY 2024

SHIMOGA : ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಗುರುದತ್ತ ಹೆಗಡೆ ಅವರನ್ನು ನೇಮಿಸಲಾಗಿದೆ.

ಡಾ.ಸೆಲ್ವಮಣಿ ಅವರನ್ನು ಬೆಂಗಳೂರಿನ ಸೆಂಟರ್‌ ಫಾರ್‌ ಇ ಗವರ್‌ನೆನ್ಸ್‌ನ ಸಿಇಒ ಆಗಿ ನೇಮಿಸಲಾಗಿದೆ. 2022ರ ಜನವರಿಯಲ್ಲಿ ಶಿವಮೊಗ್ಗದ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.

ಹೊಸ ಜಿಲ್ಲಾಧಿಕಾರಿ ಬಗ್ಗೆ ಇಲ್ಲಿದೆ 3 ಪ್ರಮುಖಾಂಶ

point-1ಪ್ರಸ್ತುತ ಧಾರವಾಡ ಜಿಲ್ಲಾಧಿಕಾರಿಯಾಗಿರುವ ಗುರುದತ್ತ ಹೆಗಡೆ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ. 2014ರ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿರುವ ಗುರುದತ್ತ ಹೆಗಡೆ ಅವರು, ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕು ಹೊನ್ನಗದ್ದೆ ಗ್ರಾಮದವರು.

point-2ಪಿಯುಸಿವರೆಗೆ ಧಾರವಾಡ ಜಿಲ್ಲೆಯಲ್ಲಿ ವಿದ್ಯಾಭ್ಯಾಸ ಮುಗಿಸಿ, ಬೆಂಗಳೂರಿನ ಆರ್‌.ವಿ.ಕಾಲೇಜಿನಲ್ಲಿ ಎಲೆಕ್ಟ್ರಾನಿಕ್‌ ಇಂಜಿನಿಯರಿಂಗ್‌ ಪದವಿ ಪಡೆದಿದ್ದಾರೆ. 2014ರಲ್ಲಿ ಲೋಕಸೇವ ಆಯೋಗದ ಪರೀಕ್ಷೆಯಲ್ಲಿ ಪಾಸಾಗಿ ಐಎಎಸ್‌ ಅಧಿಕಾರಿಯಾಗಿದ್ದಾರೆ.

point-3ಬೀದರ್‌ ಜಿಲ್ಲೆಯಲ್ಲಿ ಪ್ರೊಬೇಷನರಿ ಅವಧಿ ಪೂರೈಸಿದ್ದಾರೆ. ಕೊಪ್ಪಳದ ಉಪ ವಿಭಾಗಾಧಿಕಾರಿಯಾಗಿ, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ಮೈಸೂರು ಮಹಾನಾಗರ ಪಾಲಿಕೆ ಆಯುಕ್ತರಾಗಿ, ಧಾರವಾಡದ ಜಿಲ್ಲಾಧಿಕಾರಿಯಾಗಿ 2022ರಲ್ಲಿ ನೇಮಕವಾಗಿದ್ದರು.

ಇದನ್ನೂ ಓದಿ – ಉದ್ಯಮಿ ರುದ್ರೇಗೌಡರ ಯಶಸ್ಸಿನ ಸೀಕ್ರೆಟ್‌ ತಿಳಿಸಿದ ಮಾಜಿ ಸಿಎಂ ಯಡಿಯೂರಪ್ಪ, ಏನದು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 28, 2024

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment