ನಾಲ್ಕು ಚಕ್ರದ ವಾಹನ ಖರೀದಿಗೆ 0.75 ಪೈಸೆ ಬಡ್ಡಿ, ದ್ವಿಚಕ್ರ ವಾಹನಕ್ಕೆ 0.79 ಪೈಸೆ ಬಡ್ಡಿ, ಯಾರಿಗೆ ಈ ಆಫರ್ ಅನ್ವಯ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 15 ಜುಲೈ 2022

ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (SHIMOGA DCC BANK) ವತಿಯಿಂದ ‘ಮಾನ್ ಸೂನ್ ರೈತ ವಾಹನ ಉತ್ಸವ’ ವಿಶೇಷ ಸಾಲ (VEHICLE LOAN) ಯೋಜನೆಗೆ ಜಾರಿಗೊಳಿಸಲಾಗಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಬಿ.ಚನ್ನವೀರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Shimoga Nanjappa Hospital

ಈ ಯೋಜನೆಯಲ್ಲಿ ನಾಲ್ಕು ಚಕ್ರದ ವಾಹನ ಖರೀದಿ ಸಾಲಕ್ಕೆ ಮಾಸಿಕ 0.75 ಪೈಸೆ ಬಡ್ಡಿ, ದ್ವಿಚಕ್ರ ವಾಹನ ಖರೀದಿ ಸಾಲಕ್ಕೆ ಮಾಸಿಕ 0.79 ಪೈಸೆ ಬಡ್ಡಿ ಅನ್ವಯವಾಗುತ್ತದೆ. ಜುಲೈ 1ರಿಂದಲೇ ಈ ಯೋಜನೆ ಜಾರಿಗೆ ಬಂದಿದೆ. ಆಗಸ್ಟ್ 31ರವರೆಗೆ ಕಡೆಯ ದಿನವಾಗಿದೆ.

ಶಿವಮೊಗ್ಗ ಜಿಲ್ಲೆಯ ರೈತರು ಈ ಯೋಜನೆಯ ಸದುಪಯೋಗ ಮಾಡಿಕೊಳ್ಳಬೇಕು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಚನ್ನವೀರಪ್ಪ ತಿಳಿಸಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 15, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment