ಈದ್ ಮಿಲಾದ್ ಗೆ ಶಿವಮೊಗ್ಗದಲ್ಲಿ ಅದ್ಧೂರಿ ಸಿದ್ಧತೆ, ಹೇಗಿದೆ ಅಲಂಕಾರ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಈದ್ ಮಿಲಾದ್ (SHIMOGA EID MILAD) ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲು ಶಿವಮೊಗ್ಗದಲ್ಲಿ ಸಿದ್ಧತೆ ಕೈಗೊಳ್ಳಲಾಗಿದೆ. ನಗರದಾದ್ಯಂತ ಅಲಂಕಾರ ಮಾಡಲಾಗಿದೆ.

Shimoga Nanjappa Hospital

ಹಬ್ಬದ (SHIMOGA EID MILAD) ಅಂಗವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಅಲಂಕಾರ ಮಾಡಲಾಗುತ್ತಿದೆ. ಪ್ರಮುಖ ವೃತ್ತಗಳಲ್ಲಿ ಬಂಟಿಂಗ್ಸ್‌, ಧ್ವಜಗಳನ್ನು ಕಟ್ಟಲಾಗಿದೆ. ಪ್ರಮುಖ ರಸ್ತೆಗಳಲ್ಲಿ ಬೃಹತ್ ಮೆರವಣಿಗೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಭಾನುವಾರ  ಮಧ್ಯಾಹ್ನ 3.30ಕ್ಕೆ ಶಾಂತಿ ಮೆರವಣಿಗೆ ನಡೆಯಲಿದೆ. ಈ ಮೆರವಣಿಗೆ ಸುನ್ನಿ ಜಾಮೀಯಾ ಮಸೀದಿಯಿಂದ ಆರಂಭಗೊಂಡು ನಗರದ ವಿವಿಧ ಬಡಾವಣೆಗಳ ಮೂಲಕ ಸಾಗಿ ಅಮೀರ್ ಅಹ್ಮದ್ ವೃತ್ತಕ್ಕೆ ಬಂದು ಸೇರುತ್ತದೆ.

ಕ್ಲಿಕ್ ಮಾಡಿ ಇದನ್ನೂ ಓದಿ ಪಾಕಿಸ್ತಾನದ ಧ್ವಜ ಹಾರಾಟ ಅಂತಾ ವಿಡಿಯೋ ವೈರಲ್, ಪೊಲೀಸ್ ಇಲಾಖೆಯಿಂದ ವಾರ್ನಿಂಗ್

ನಂತರ ಲಖ್ನೋದ ಮುಕ್ತಿ ಶಂಶಾದ್ ಆಲಂ ಅವರಿಂದ ಪ್ರವಚನ ಏರ್ಪಡಿಸಲಾಗಿದೆ. ಸಾವಿರಾರು ಜನರು ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ವಾಗಿ ಬಿಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡಲಾಗಿದೆ.

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ಈದ್ ಮಿಲಾದ್ ಮೆರವಣಿಗೆ, ಅ.9ರಂದು ಶಿವಮೊಗ್ಗ ನಗರದಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ

ADVERTISEMENT SHIMOGA EID MILAD

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment