ಶಿವಮೊಗ್ಗದ ಗಾಂಧಿ ಬಜಾರ್, ನೆಹರೂ ರಸ್ತೆ ಬಂದ್, ವ್ಯಾಪಾರ, ವಹಿವಾಟು ಸ್ಥಗಿತ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 02 OCTOBER 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SHIMOGA : ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಘಟನೆ ಹಿನ್ನೆಲೆ ಶಿವಮೊಗ್ಗ ನಗರದಾದ್ಯಂತ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ (Prohibitory) ಜಾರಿಗೊಳಿಸಲಾಗಿದೆ. ಈ ಮಧ್ಯೆ ಮುನ್ನೆಚ್ಚರಿಕೆ ಕ್ರಮವಾಗಿ ಗಾಂಧಿ ಬಜಾರ್‌ನಲ್ಲಿ (Gandhi Bazaar) ಅಂಗಡಿ ಮುಂಗಟ್ಟು ಬಂದ್ ಮಾಡಿಸಲಾಗಿದೆ.

ಗಾಂಧಿ ಬಜಾರ್‌ನಲ್ಲಿ (Gandhi Bazaar) ಎಂದಿನಂತೆ ಬೆಳಗ್ಗೆಯಿಂದ ವ್ಯಾಪಾರ, ವಹಿವಾಟು ಆರಂಭವಾಗಿತ್ತು. ಈ ವೇಳೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಅಂಗಡಿಗಳನ್ನು ಬಂದ್ ಮಾಡುವಂತೆ ಸೂಚಿಸಿದರು. ಪೊಲೀಸ್ ವಾಹನಗಳಲ್ಲಿ ಮೈಕ್ ಮೂಲಕ ಅಂಗಡಿ ಬಂದ್ ಮಾಡುವಂತೆ ಅನೌನ್ಸ್ ಮಾಡಲಾಗುತ್ತಿದೆ.

ಇದನ್ನೂ ಓದಿ- BREAKING NEWS – ಶಿವಮೊಗ್ಗ ನಗರದಾದ್ಯಂತ ನಿಷೇಧಾಜ್ಞೆ ಜಾರಿ, ಏನಿರುತ್ತೆ? ಏನಿರಲ್ಲ?

ಇನ್ನು ನೆಹರೂ ರಸ್ತೆಯಲ್ಲು ಅಂಗಡಿ ಮುಂಗಟ್ಟು ಬಂದ್ ಆಗಿವೆ. ಕೆಲವೆ ಅಂಗಡಿಗಳ ಬಾಗಿಲು ತೆಗೆಯಲಾಗಿದೆ. ಉಳಿದಂತೆ ದುರ್ಗಿಗುಡಿ, ಕುವೆಂಪು ರಸ್ತೆ, ಜೈಲ್ ರಸ್ತೆ ಸೇರಿದಂತೆ ಉಳಿದೆಡೆ ವ್ಯಾಪಾರ ವಹಿವಾಟು ಸಹಜ ಸ್ಥಿತಿಯಲ್ಲಿದೆ.

AVvXsEi3cpiU6sf9sIrXkQ0SdjDflpnyoQToPt4MwvJvg joBdFgOgi07kFjZumG6EyshMoP7SmRrN1Js9h160Uo0CEAgVFEgdE5bWv5jI1huLhEP36FpFj LOceszahwRqNOrDmoPF sszm0Qv8gkMb8JQP CBWdowDPxWuLrdmRzTB4GC3o3JL

AVvXsEgGZlb5rYYdNj1SPcknSFtqE6SxP44l4TFKQ NS0juqkhL0YAi3PAcsGMPk7SFcriwEahnEYv7fq6Jk sALKOqIBP3XzYkjSbzp8G3wG2IMkWK LqcEt hg4wfTPIZEikLiMaLoPwlPfLt7nt6Az9bbIp nye4n8Q8QHSzhbzSJAKOQ6S05j3Qe6ikSa 0V

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment