ಶಿವಮೊಗ್ಗದ ಇನ್ಸ್‌ಪೆಕ್ಟರ್‌ಗೆ ಕೇಂದ್ರ ಗೃಹ ಸಚಿವರ ಪದಕ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 13 AUGUST 2023

SHIMOGA : ಅಪರಾಧ ಪ್ರಕರಣಗಳ ಉತ್ತಮ ತನಿಖೆಗಾಗಿ ರಾಜ್ಯದ ಐವರು ಪೊಲೀಸ್‌ ಅಧಿಕಾರಿಗಳಿಗೆ 2023ನೇ ಸಾಲಿನ ಕೇಂದ್ರ ಗೃಹ ಸಚಿವರ ಪದಕ ನೀಡಲಾಗಿದೆ. ಈ ಪೈಕಿ ಶಿವಮೊಗ್ಗದ ಇನ್ಸ್‌ಪೆಕ್ಟರ್‌ಗು (Inspector) ಪದಕ ಲಭಿಸಿದೆ.

ಶಿವಮೊಗ್ಗ ವಿನೋಬನಗರ ಠಾಣೆ ಇನ್ಸ್‌ಪೆಕ್ಟರ್‌ ರುದ್ರೇಗೌಡ ಆರ್‌.ಪಾಟೀಲ್‌ ಅವರಿಗೆ ಪದಕ ನೀಡಲಾಗಿದೆ.

ಯಾವ ತನಿಖೆಗೆ ಪದಕ ಲಭಿಸಿದೆ?

ರುದ್ರೇಗೌಡ ಆರ್.ಪಾಟೀಲ್‌ ಅವರು ಚನ್ನಗರಿ ಸರ್ಕಲ್‌ನಲ್ಲಿ ಕೆಲಸ ಮಾಡತ್ತಿದ್ದಾಗ ಸೂಳೆಕೆರೆ ಹತ್ತಿರದ ಗುಡ್ಡದ ಕಾಲುವೆ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿತ್ತು. ಕೊಲೆ ಹೇಗಾಗಿತ್ತು ಎಂಬುದು ಸುಳಿವು ಸಿಗದಂತಾಗಿತ್ತು. ಶ್ವಾನದಳ ಉಪಯೋಗಿಸಿ ತನಿಖೆ ನಡೆಸಿದಾಗ 11 ಕಿ.ಮೀ ದೂರದಲ್ಲಿ ಒಂದು ಸುಳಿವು ಸಿಕ್ಕಿತ್ತು.

ಇದನ್ನೂ ಓದಿ – ರಾತ್ರೋರಾತ್ರಿ ರೆಸಾರ್ಟ್‌ ಮೇಲೆ 50ಕ್ಕೂ ಹೆಚ್ಚು ಪೊಲೀಸರಿಂದ ದಾಳಿ, ಏನೇನೆಲ್ಲ ಸಿಕ್ತು?

ವಿಚಾರಣೆ ತೀವ್ರಗೊಳಿಸಿದಾಗ ಅಪರಿಚಿತ ವ್ಯಕ್ತಿ ಆ ಸ್ಥಳಕ್ಕೆ ಬಂದಿರುವ ಮಾಹಿತಿ ಲಭಿಸಿತ್ತು. ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಹತ್ಯೆ ಮಾಡಿದ್ದನ್ನು ಒಪ್ಪಿಕೊಂಡಿದ್ದರು. ಸುಳಿವೆ ಇಲ್ಲದೆ ಪ್ರಕರಣ ಭೇದಿಸಿದ್ದನ್ನು ಪರಿಗಣಿಸಿ ಪ್ರಶಸ್ತಿ ನೀಡಲಾಗಿದೆ.

PARISHRAMA NEET Academy

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 13, 2023

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment