ಶಿವಮೊಗ್ಗದ ಇಬ್ಬರು ಪೊಲೀಸ್‌ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ, ಯಾರೆಲ್ಲ ವರ್ಗಾವಣೆಯಾಗಿದ್ದಾರೆ?

ಶಿವಮೊಗ್ಗ: ರಾಜ್ಯದ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರುವ 49 ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ಮಾಡಿ ಡಿಜಿ ಐಜಿಪಿ ಸೌಮೇಂದು ಮುಖರ್ಜಿ ಅದೇಶಿಸಿದ್ದಾರೆ.

ಶಿವಮೊಗ್ಗದ ಯಾರೆಲ್ಲ ವರ್ಗವಾಗಿದ್ದಾರೆ?

ಮಂಜುನಾಥ್‌: ಶಿವಮೊಗ್ಗ ಜಿಲ್ಲೆಯ ಸೈಬರ್ ಕ್ರೈಂ ಪೊಲೀಸ್ ಠಾಣೆಯಿಂದ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

Police-Inspector-General-Image.webp

ಗುರುರಾಜ್ ಕೆ.ಟಿ: ತುಂಗಾನಗರ ಪೊಲೀಸ್ ಠಾಣೆಯಿಂದ ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿದೆ.