ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 28 NOVEMBER 2023
SHIMOGA : ಮಹಾನಗರ ಪಾಲಿಕೆ (Mahanagara palike) ಅಧಿಕಾರ ಅವಧಿ ಪೂರ್ಣಗೊಂಡಿದೆ. ಇವತ್ತಿನಿಂದ ಪಾಲಿಕೆ ಆಯುಕ್ತರು ಆಡಳಿತಾಧಿಕಾರಿಯಾಗಿ ಜವಾಬ್ದಾರಿ ನಿಭಾಯಿಸಲಿದ್ದಾರೆ.
ಸದಸ್ಯರ ಗ್ರೂಪ್ ಫೋಟೊ
ಪಾಲಿಕೆ ಅಧಿಕಾರ ಅವಧಿ ಪೂರ್ಣಗೊಂಡ ಹಿನ್ನೆಲೆ ಪಾಲಿಕೆ ಸದಸ್ಯರು ಸೋಮವಾರ ಗ್ರೂಪ್ ಫೋಟೊಗೆ ಪೋಸ್ ಕೊಟ್ಟರು. ಶಾಸಕ ಎಸ್.ಎನ್.ಚನ್ನಬಸಪ್ಪ, ಮೇಯರ್ ಶಿವಕುಮಾರ್, ಕಮಿಷನರ್ ಮಾಯಣ್ಣಗೌಡ ಸೇರಿದಂತೆ ಎಲ್ಲ ವಾರ್ಡ್ಗಳ ಪಾಲಿಕೆ ಸದಸ್ಯರು ಫೋಟೊ ಸೆಷನ್ನಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ- ಶಿವಮೊಗ್ಗ ಜೆಡಿಎಸ್ ಪಕ್ಷಕ್ಕೆ ನೂತನ ಅಧ್ಯಕ್ಷ, ಕಾರ್ಯಕರ್ತರ ಸಮ್ಮುಖ ಅಧಿಕಾರ ಸ್ವೀಕಾರ
ಮಾಜಿಗಳಿಗೆ ಎರಡು ಕೊಠಡಿ
ಇನ್ನೊಂದೆಡೆ, ಮಾಜಿಗಳಾದರು ಸದಸ್ಯರು ವಾರ್ಡ್ ಕೆಲಸಕ್ಕೆ ಪಾಲಿಕೆಗೆ ಬಂದಾಗ ಸಾರ್ವಜನಿಕರೊಂದಿಗೆ ಚರ್ಚಿಸಲು ಎರಡು ಕೊಠಡಿಗಳನ್ನು ಮೀಸಲಿರಿಸಲಾಗಿದೆ. ಸೋಮವಾರ ನಡೆದ ಪಾಲಿಕೆ ತುರ್ತು ಸಭೆಯಲ್ಲಿ ಬಿಜೆಪಿ ಸದಸ್ಯರಿಗೊಂದು, ಕಾಂಗ್ರೆಸ್ ಸದಸ್ಯರಿಗೊಂದು ಕೊಠಡಿ ಮೀಸಲಿಡುವ ಕುರಿತು ನಿರ್ಣಯ ಕೈಗೊಳ್ಳಲಾಯಿತು.
LATEST NEWS
- ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

- ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್ ವಾಪಸ್

- ಸರ್ಕಾರಿ ಕೆಲಸ ಕೊಡಿಸುವುದಾಗಿ ಲಕ್ಷ ಲಕ್ಷ ಪಡೆದ ದಂಪತಿ, ಆಗಿದ್ದೇನು?

- ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್? – ಅಡಿಕೆ ಧಾರಣೆ

- ಚಿಕ್ಕಮಗಳೂರಿನಲ್ಲಿ ತಿಂಗಳಿಗೆ ₹18,000 ಸಂಬಳದ ಕೆಲಸ ಖಾಲಿ ಇದೆ, 15 ಮಂದಿಗೆ ಅವಕಾಶ

About The Editor
ನಿತಿನ್ ಆರ್.ಕೈದೊಟ್ಲು





