ಶಿವಮೊಗ್ಗ ಲೈವ್.ಕಾಂ | SHIMOGA NEWS | 9 MAY 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಪತ್ರಿಕಾ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್ ಅವರು ಕ್ಲಿಕ್ಕಿಸಿದ ಫೋಟೊಗಳು ಅಂತಾರಾಷ್ಟ್ರೀಯ ಛಾಯಚಿತ್ರ ಪ್ರದರ್ಶನಕ್ಕೆ ಆಯ್ಕೆಯಾಗಿವೆ.
ಸಿಪ್ರಸ್ ದೇಶದ ನಿಕೋಸಿಯಾ ನಗರದಲ್ಲಿ ನಡೆದ Oztan Ozatay Memorial Award ಅಂತರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆಯಲ್ಲಿ ಪ್ರದರ್ಶನಕ್ಕೆ ಆಯ್ಕೆಯಾಗಿವೆ.
ಶಿವಮೊಗ್ಗ ನಾಗರಾಜ್ ಅವರು ತೆಗೆದ ನಾಲ್ಕು ಫೋಟೊಗಳು ಪ್ರದರ್ಶನಕ್ಕೆ ಆಯ್ಕೆಯಾಗಿ, ಸರ್ಟಿಫಿಕೇಟ್ ದೊರೆತಿದೆ.
ಆಯ್ಕೆಯಾದ ಛಾಯಾಚಿತ್ರಗಳು ಇಲ್ಲಿವೆ.




ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






