ಶಿವಮೊಗ್ಗ ನಗರದ ಇವತ್ತಿನ 10 ಫಟಾಫಟ್‌ ಸುದ್ದಿಗಳು – ಓದಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗದಲ್ಲಿ ಪೊಲೀಸರಿಂದ ಬೈಕ್‌ ಜಾಥಾ➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Traffic Police Shimoga

SHIVAMOGGA LIVE NEWS | 14 JANUARY 2024

Fatafat 10SHIMOGA : ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಸಂಚಾರ ನಿಯಮಗಳ ಕುರಿತು ಜಾಗೃತಿ ಮೂಡಿಸಲು ಸಂಚಾರ ಠಾಣೆ ಪೊಲೀಸರು ನಗರದಲ್ಲಿ ಬೈಕ್‌ ಜಾಥಾ ನಡೆಸಿದರು. ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಮುಂಭಾಗದಿಂದ ಜಾಥಾಗೆ ಚಾಲನೆ ನೀಡಲಾಯಿತು. ನಗರದ ವಿವಿಧೆಡೆ ಪೊಲೀಸ್‌ ಸಿಬ್ಬಂದಿ ಜಾಥಾ ನಡೆಸಿದರು. ಸಂಚಾರ ಠಾಣೆ ಇನ್ಸ್‌ಪೆಕ್ಟರ್‌ ಸಂತೋಷ್‌ ಕುಮಾರ್‌, ಪಿಎಸ್‌ಐಗಳಾದ ತಿರುಮಲೇಶ್‌, ನವೀನ್‌ ಮಠಪತಿ, ಭಾರತಿ, ಪೂರ್ವ ಮತ್ತು ಪಶ್ಚಿಮ ಸಂಚಾರ ಠಾಣೆ ಸಿಬ್ಬಂದಿ ಇದ್ದರು.

Sigandur Temple Advertisement

Leave a Comment