ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ದೆಹಲಿಯಲ್ಲಿ ಪರೇಡ್‌ಗೆ ಡಿವಿಎಸ್ ಕಾಲೇಜು ವಿದ್ಯಾರ್ಥಿನಿ
SHIVAMOGGA LIVE NEWS | 14 JANUARY 2024
SHIMOGA : ಜನವರಿ 26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಶಿವಮೊಗ್ಗದ ದೇಶಿಯ
ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಎರಡನೇ ವರ್ಷದ ಬಿ.ಎ. ವಿದ್ಯಾರ್ಥಿನಿ ಅಮೃತಾ.ಜಿ ಆಯ್ಕೆಯಾಗಿದ್ದಾರೆ. ಎನ್‌ಎಸ್‌ಎಸ್ ವಿಭಾಗದಲ್ಲಿ ಅಮೃತ ಅವರು ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗವಹಿಸಲಿದ್ದಾರೆ. ದೇಶಿಯ ವಿದ್ಯಾಶಾಲಾ ಸಮಿತಿಯ ಆಡಳಿತ ಮಂಡಳಿ, ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯರು, ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.
ಮುಂದಿನ ಸುದ್ದಿ ಓದಲು ಕೆಳಗಿರುವ NEXT ಒತ್ತಿ
LATEST NEWS
- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು






