ಶಿವಮೊಗ್ಗ ನಗರದ ಇವತ್ತಿನ 10 ಫಟಾಫಟ್‌ ಸುದ್ದಿಗಳು – ಓದಲು ಇಲ್ಲಿ ಕ್ಲಿಕ್‌ ಮಾಡಿ

ದೆಹಲಿಯಲ್ಲಿ ಪರೇಡ್‌ಗೆ ಡಿವಿಎಸ್‌ ಕಾಲೇಜು ವಿದ್ಯಾರ್ಥಿನಿ➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 14 JANUARY 2024

Fatafat 3SHIMOGA : ಜನವರಿ 26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಶಿವಮೊಗ್ಗದ ದೇಶಿಯNational Parade | DVS College ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಎರಡನೇ ವರ್ಷದ ಬಿ.ಎ. ವಿದ್ಯಾರ್ಥಿನಿ ಅಮೃತಾ.ಜಿ ಆಯ್ಕೆಯಾಗಿದ್ದಾರೆ. ಎನ್‌ಎಸ್‌ಎಸ್‌ ವಿಭಾಗದಲ್ಲಿ ಅಮೃತ ಅವರು ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗವಹಿಸಲಿದ್ದಾರೆ. ದೇಶಿಯ ವಿದ್ಯಾಶಾಲಾ ಸಮಿತಿಯ ಆಡಳಿತ ಮಂಡಳಿ, ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯರು, ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

ಮುಂದಿನ ಸುದ್ದಿ ಓದಲು ಕೆಳಗಿರುವ NEXT  ಒತ್ತಿ

Leave a Comment