ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಪ್ರವಾಸ

SHIVAMOGGA LIVE NEWS | 14 JANUARY 2024
ಮೂರನೆ ಪ್ಯಾರಾ ಈ ಜಾಹೀರಾತಿನ ಕೆಳಗಿದೆ

SHIMOGA : ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಜ.15ರಂದು ಶಿವಮೊಗ್ಗ ಪ್ರವಾಸ ಕೈಗೊಂಡಿದ್ದಾರೆ. ಬೆಳಗ್ಗೆ 8.30ಕ್ಕೆ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 11ಕ್ಕೆ ಕುವೆಂಪು ರಂಗಮಂದಿರದಲ್ಲಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 2.40ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಮಾಡಲಿದ್ದಾರೆ.
ಮುಂದಿನ ಸುದ್ದಿ ಓದಲು ಕೆಳಗಿರುವ NEXT ಒತ್ತಿ





