ಶಿವಮೊಗ್ಗ ನಗರದ ಇವತ್ತಿನ 10 ಫಟಾಫಟ್‌ ಸುದ್ದಿಗಳು – ಓದಲು ಇಲ್ಲಿ ಕ್ಲಿಕ್‌ ಮಾಡಿ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಪೊಲೀಸರಿಂದ ವಾಕ್‌ ಅಂಡ್‌ ರನ್‌

ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.jpg" alt="IPS Mithun Kumar" width="926" height="521" />

SHIVAMOGGA LIVE NEWS | 14 JANUARY 2024

Fatafat7SHIMOGA : ಮಾದಕ ವಸ್ತು ಕುರಿತು ಜನಜಾಗೃತಿ ಅಭಿಯಾನದ ಹಿನ್ನೆಲೆ ಜಿಲ್ಲಾ ಪೊಲೀಸ್‌ ಇಲಾಖೆ ವತಿಯಿಂದ ವಾಕ್‌ ಅಂಡ್‌ ರನ್‌ ಹಮ್ಮಿಕೊಳ್ಳಲಾಗಿತ್ತು. DAR ಕವಾಯತು ಮೈದಾನದಿಂದ ಪ್ರಾರಂಭಿಸಿ, ಅಶೋಕ ವೃತ್ತ, ಎ.ಎ.ವೃತ್ತ, ಕರ್ನಾಟಕ ಸಂಘ, ಮಹಾವೀರ ವೃತ್ತ, ಶಿವಮೂರ್ತಿ ವೃತ್ತ, ಜೈಲ್ ವೃತ್ತ, ಐ.ಬಿ.ವೃತ್ತದ ಮೂಲಕ ಪುನಃ DAR ಕವಾಯತು ಮೈದಾನಕ್ಕೆ ಬಂದು ಮುಕ್ತಾಯ ಮಾಡಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌, ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್‌ ಕುಮಾರ್‌ ಭೂಮರೆಡ್ಡಿ ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳು ವಾಕ್‌ ಅಂಡ್‌ ರನ್‌ನಲ್ಲಿ ಭಾಗವಹಿಸಿದ್ದರು.

ಮುಂದಿನ ಸುದ್ದಿ ಓದಲು ಕೆಳಗಿರುವ NEXT  ಒತ್ತಿ

Leave a Comment