ಶಿವಮೊಗ್ಗ ನಗರದ ಇವತ್ತಿನ 10 ಫಟಾಫಟ್‌ ಸುದ್ದಿಗಳು – ಓದಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದಲ್ಲಿ ಅವಧೂತರ ನಡೆ, ಭಕ್ತರ ಕಡೆ 

Samanvaya Kashi - Arjun Avadhootha

SHIVAMOGGA LIVE NEWS | 14 JANUARY 2024

Fatafat8SHIMOGA : ಭಾರತದತ್ತ ಜಗತ್ತಿನಾದ್ಯಂತ ಜನರು ಆಕರ್ಷಿತರಾಗುತ್ತಿರುವುದಕ್ಕೆ ಈ ದೇಶದ ಶ್ರೇಷ್ಠ ಪರಂಪರೆ, ಜಗತ್ತಿಗೆ ಆಧ್ಯಾತ್ಮಿಕ ಸಂದೇಶ ನೀಡಿದ ಸಾಧು, ಸಂತರು ಕಾರಣ ಎಂದು ಮೈಸೂರಿನ ಶ್ರೀ ಅರ್ಜುನ ಅವಧೂತ ಅವರು ತಿಳಿಸಿದರು. ನಗರದ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಸಮನ್ವಯ ಟ್ರಸ್ಟ್ ನಲ್ಲಿ ಆಯೋಜಿಸಿದ್ದ ದತ್ತ ಪಾರಾಯಣ ಮಂಗಳ – ಸಂಕ್ರಾಂತಿ‌ ಸಂಭ್ರಮ ಮತ್ತು ಅವಧೂತರ ನಡೆ, ಭಕ್ತರ ಕಡೆ ವಿಶೇಷ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು. ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ, ದಾವಣಗೆರೆಯ ಶ್ರೀ ರೇಣುಕಾ ಮಾತಾಜಿ ಸಾನ್ನಿಧ್ಯ ವಹಿಸಿದ್ದರು. ಸಮನ್ವಯ ಟ್ರಸ್ಟ್ ನಿರ್ದೇಶಕ ಸಮನ್ವಯ ಕಾಶಿ, ಅಧ್ಯಕ್ಷೆ ಕೆ.ಎಂ.ಗಿರಿಜಾದೇವಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹಲವರು ಉಪಸ್ಥಿತರಿದ್ದರು.

ಮುಂದಿನ ಸುದ್ದಿ ಓದಲು ಕೆಳಗಿರುವ NEXT  ಒತ್ತಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment