ಶಿವಮೊಗ್ಗ ನಗರದ ಇವತ್ತಿನ 10 ಫಟಾಫಟ್‌ ಸುದ್ದಿಗಳು – ಓದಲು ಇಲ್ಲಿ ಕ್ಲಿಕ್‌ ಮಾಡಿ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ. ಪದ್ಮಪ್ರಸಾದ್

SHIVAMOGGA LIVE NEWS | 14 JANUARY 2024

Fatafat 9SHIMOGA : ಫೆ.1 ಮತ್ತು 2ರಂದು ನಡೆಯಲಿರುವ ಜಿಲ್ಲಾ ಮಟ್ಟದ 18ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ. ಎಸ್‌.ಪಿ.ಪದ್ಮಪ್ರಸಾದ್‌ ಅವರನ್ನು ಆಯ್ಕೆ ಮಾಡಲಾಗಿದೆ. ಮೂಲತಃ Shimoga Sahitya Sammelanaಹೊಸನಗರದವರಾದ ಡಾ. ಪದ್ಮಪ್ರಸಾದ್‌ ಅವರು, ಸಾಹಿತಿ ಮತ್ತು ಜನಪದ ವಿದ್ವಾಂಸರಾಗಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ.ಮಂಜುನಾಥ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಡಾ.ಪದ್ಮಪ್ರಸಾದ್ ಅವರ ಹೆಸರನ್ನು ಆಯ್ಕೆ ಮಾಡಲಾಯಿತು. ಜೈನ ಸಾಹಿತ್ಯ, ಜನಪದ, ಸೃಜನಶೀಲ ಸಾಹಿತ್ಯಕ್ಕೆ ಪದ್ಮಪ್ರಸಾದ್ ಅವರು ಅಪಾರ ಕೊಡುಗೆ ನೀಡಿದ್ದಾರೆ.

ಮುಂದಿನ ಸುದ್ದಿ ಓದಲು ಕೆಳಗಿರುವ NEXT  ಒತ್ತಿ

Leave a Comment