ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 19 ಡಿಸೆಂಬರ್ 2019
ನಿಷೇಧಾಜ್ಞೆ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಅಹಿತಕರ ಘಟನೆ ನಡೆಯದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಇದೆ. ಆದರೆ ವಾಹನ ಸಂಚಾರ, ವ್ಯಾಪಾರ ವಹಿವಾಟು, ಸರ್ಕಾರಿ ಕಚೇರಿಗಳು, ಶಾಲೆ, ಕಾಲೇಜುಗಳು ಎಂದಿನಂತೆ ಕಾರ್ಯ ನಿರ್ವಹಿಸುತ್ತಿವೆ. ಆದರೆ ಎಲ್ಲ ಪ್ರತಿಭಟನೆಗಳಿಗೆ ನಿರ್ಬಂಧ ಹೇರಲಾಗಿದೆ.


ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
Though Section 144 was imposed in Shimoga ahead of CAA Protest, city remains peaceful. Schools and colleges remain normal.
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






