ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
[su_highlight background=”#d70000″ color=”#ffffff”]SHIVAMOGGA LIVE NEWS[/su_highlight]
ಶಿವಮೊಗ್ಗ | ಜನರ ಅಪೇಕ್ಷೆಯಂತೆ ಶಿವಮೊಗ್ಗ ಶಾಂತವಾಗಿದೆ (SHIMOGA PEACEFULL). ರಾಷ್ಟ್ರದ್ರೋಹದ ಚಟುವಟಿಕೆ ನಡೆಸುವವರಿಗೆ ಹುಷಾರ್ ಎಂದು ಎಚ್ಚರಿಕೆ ಕೊಟ್ಟಿದ್ದೇವೆ. ಅವರೆಲ್ಲ ಈಗ ಬಾಲ ಮುದುಡಿಕೊಂಡಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (ESHWARAPPA) ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ರಾಷ್ಟ್ರದ್ರೋಹದ ಚಟುವಟಿಕೆ ಮಾಡುವವರನ್ನು ಎಲ್ಲಿ ಇಡಬೇಕೋ ಅಲ್ಲಿ ಇಟ್ಟಿದ್ದೇವೆ. ಅವರೆಲ್ಲ ಈಗ ಜೈಲಿನಲ್ಲಿದ್ದಾರೆ. ಮತ್ತೆ ತಲೆಹರಟೆ ಮಾಡಿದರೆ ಎಲ್ಲಿಡಬೇಕೋ ಅಲ್ಲಿಡುತ್ತೇವೆ ಎಂದರು.
ಸುಳ್ಳಾಗಲಿ ಎಂದು ಪ್ರರ್ಥಿಸುತ್ತೇನೆ
ಮುರುಘಾ ಶ್ರೀ ಪೋಸ್ಕೋ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಮಠದ ಸ್ವಾಮೀಜಿಗಳು ನನಗೆ ದೇವರ ಸಮಾನ. ಮುರುಘಾ ಶ್ರೀಗಳ ಬಗ್ಗೆಯು ಗೌರವ ಇದೆ. ತನಿಖೆಯಲ್ಲಿ ಅದು ಸತ್ಯವೋ ಸುಳ್ಳೋ ಎಂಬುದು ಹೊರಬರಲಿ. ಈಗಲೆ ತೀರ್ಮಾನ ಕೈಗೊಳ್ಳುವುದು ಸರಿಯಲ್ಲ. ಸಾಧು ಸಂತರೆ ಹಿಂದೂ ಧರ್ಮಕ್ಕೆ ಪ್ರೇರಣೆಯಾಗಿದ್ದಾರೆ. ಮುರುಘಾ ಶ್ರೀಗಳ ಮೇಲಿನ ಆರೋಪ ಸುಳ್ಳಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದರು.
ರಾಜಕೀಯ ಚರ್ಚೆ ಇರಲಿಲ್ಲ
ನರೇಂದ್ರ ಮೋದಿ ಅವರು ಮಂಗಳೂರು ಭೇಟಿ ವೇಳೆ ಭಾಷಣದಲ್ಲಿರಾಜಕೀಯ ಚರ್ಚೆ ಮಾಡಲಿಲ್ಲ. 3800 ಕೋಟಿ ರೂ. ಅಭಿವೃದ್ದಿ ಕಾರ್ಯಗಳ ಬಗ್ಗೆ ಮಾತನಾಡಿದರು. ಕೋರ್ ಕಮಿಟಿ ಸಭೆಯಲ್ಲಿಯು ರಾಜಕೀಯದ ಬಗ್ಗೆ ಚರ್ಚೆ ಮಾಡಲಿಲ್ಲ. ಇಂತಹ ರಾಷ್ಟ್ರಭಕ್ತನನ್ನು ಪಡೆದಿದ್ದು ನಮ್ಮ ಪುಣ್ಯ. ನರೇಂದ್ರ ಮೋದಿ ಅವರು ರಾಜ್ಯಕ್ಕೆ ಬಂದು ಹೋಗಿರುವುದು ನಮಗೆ ಸ್ಪೂರ್ತಿ ಸಿಕ್ಕಂತಾಗಿದೆ ಎಂದರು.
75 ಕೋಟಿ ರೂ. ಖರ್ಚು ಮಾಡಿ ಸಿದ್ದರಾಮೋತ್ಸವಕ್ಕೆ ರಾಜ್ಯದ ವಿವಿಧೆಡೆಯಿಂದ ಜನರನ್ನು ಕರೆದುಕೊಂಡು ಬಂದರು. ಆದರೆ ಬಿಜೆಪಿ ಮಂಗಳೂರಿನಲ್ಲಿ ಕಾರ್ಯಕರ್ತರ ಶಕ್ತಿಯಿಂದ ಜನರು ತಾವಾಗಿಯೆ ಬಂದರು. ಬರಿ ಮಂಗಳೂರಿಲ್ಲಿ ಅಷ್ಟು ದೊಡ್ಡ ಪ್ರಮಾಣದಲ್ಲಿ ಜನ ಸೇರಿದ್ದರು.
ಇದನ್ನೂ ಓದಿ – ಮುರುಘಾ ಶ್ರೀ ಪೋಕ್ಸೋ ಕೇಸ್, ಎರಡನೇ ಆರೋಪಿ ರಶ್ಮಿ ಶಿವಮೊಗ್ಗ ಜೈಲಿಗೆ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















