ಶಿವಮೊಗ್ಗ ಲೈವ್.ಕಾಂ | SHIMOGA NEWS | 12 JUNE 2021
ಸುದ್ದಿಯ ಮುಂದಿನ ಭಾಗ ಕೆಳಗಿದೆ
ಶಿವಮೊಗ್ಗದಲ್ಲಿ ಪೆಟ್ರೋಲ್ ದರ ಮತ್ತೆ ಹೆಚ್ಚಳವಾಗಿದೆ. ನೂರು ರುಪಾಯಿ ಗಡಿ ದಾಟಿದ ಬಳಿಕ ಎರಡನೇ ಬಾರಿ ಏರಿಕೆಯಾಗಿದೆ.
ಇವತ್ತು ಪೆಟ್ರೋಲ್ ಬೆಲೆ ಲೀಟರ್‍ಗೆ 28 ಪೈಸೆ ಹೆಚ್ಚಳವಾಗಿದೆ. ಇದರಿಂದ ಇವತ್ತು ಪ್ರತಿ ಲೀಟರ್ ಪೆಟ್ರೋಲ್ 100.72 ರೂ.ಗೆ ಹೆಚ್ಚಳವಾಗಿದೆ.

ಜೂನ್ 9ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಪೆಟ್ರೋಲ್ ದರ 26 ಪೈಸೆ ಹೆಚ್ಚಳವಾಗಿದ್ದು, 100.14 ರೂ.ಗೆ ಏರಿಕೆಯಾಗಿತ್ತು. ಜೂನ್ 11ರಂದು 44 ಪೈಸೆ ಏರಿಕೆಯಾಗಿತ್ತು. ಈಗ ಮತ್ತೊಮ್ಮೆ ಹೆಚ್ಚಳವಾಗಿದೆ.
ಇನ್ನು, ಡಿಸೇಲ್ ದರದಲ್ಲೂ ಏರಿಕೆಯಾಗಿದೆ. ಇವತ್ತು 25 ಪೈಸೆ ಹೆಚ್ಚಳವಾಗಿದ್ದು, ಪ್ರತಿ ಲೀಟರ್ ಡಿಸೇಲ್‍ಗೆ 93.41 ರೂ. ಆಗಿದೆ.
ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com