SHIVAMOGGA LIVE NEWS, 10 FEBRUARY 2025
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ : ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಶರಣಾಗಿದ್ದ ಆರು ನಕ್ಸಲರ (Naxal) ಪೈಕಿ ಇಬ್ಬರು ನಕ್ಸಲರನ್ನ ಶಿವಮೊಗ್ಗ ಪೊಲೀಸರು ಇವತ್ತು ವಶಕ್ಕೆ ಪಡೆದಿದ್ದಾರೆ. ಇವತ್ತು ಮಧ್ಯಾಹ್ನ ತೀರ್ಥಹಳ್ಳಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
ನಕ್ಸಲರಾದ ಮುಂಡಗಾರು ಲತಾ ಮತ್ತು ವನಜಾಕ್ಷಿ ಬಾಳೆಹೊಳೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇವತ್ತು, ನಾಳೆ ನ್ಯಾಯಾಲಯಗಳಿಗೆ ಹಾಜರ್
ಮುಂಡಗಾರು ಲತಾ ಮತ್ತು ವನಜಾಕ್ಷಿ ಅವರನ್ನು ಇವತ್ತು ಮಧ್ಯಾಹ್ನ ಪೊಲೀಸರು ತೀರ್ಥಹಳ್ಳಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಮಂಗಳವಾರ ಪುನಃ ತೀರ್ಥಹಳ್ಳಿ ಕೋರ್ಟ್‌ಗೆ ಹಾಜರುಪಡಿಸಲಾಗುತ್ತದೆ. ಬುಧವಾರ ಹೊಸನಗರ ಕೋರ್ಟ್‌ಗೆ ಹಾಜರುಪಡಿಸಲಾಗುತ್ತದೆ ಎಂದು ತಿಳಿದು ಬಂದಿದೆ.
ಮುಂಡಗಾರು ಲತಾ ಮತ್ತು ವನಜಾಕ್ಷಿ ವಿರುದ್ಧ ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಪ್ರಕರಣ, ಹೊಸನಗರ ಠಾಣೆ ವ್ಯಾಪ್ತಿಯಲ್ಲಿ ಒಂದು ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ವಾಯುಸೇನೆ ಅಧಿಕಾರಿ ಮಂಜುನಾಥ್ ಪಂಚಭೂತಗಳಲ್ಲಿ ಲೀನ, ಇಲ್ಲಿದೆ ಇಡೀ ದಿನದ ಕಂಪ್ಲೀಟ್ ಮಾಹಿತಿ
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





