ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 10 JANUARY 2021
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗದ ರಂಗಾಯಣ ರೆಪರ್ಟರಿ ಕಲಾವಿದರು ಅಭಿನಯಿಸಿರುವ ಹಕ್ಕಿ ಕಥೆ ನಾಟಕಕ್ಕೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಎರಡನೆ ಪ್ರದರ್ಶನವು ಹೌಸ್ ಫುಲ್ ಆಗಿತ್ತು.
ಗಣೇಶ್ ಮಂದಾರ್ತಿ ಮತ್ತು ಶ್ರವಣ್ ಹೆಗ್ಗೋಡು ನಿರ್ದೇಶನದ ನಾಟಕ ಮಕ್ಕಳ ಮನಸು ಗೆದ್ದಿದೆ. ಪಪ್ಪೆಟ್ ಪ್ರದರ್ಶನದ ನಾಟಕದಲ್ಲಿ ಹಕ್ಕಿಗಳು, ಪ್ರಾಣಿಗಳು ಪ್ರತಿಕೃತಿಗಳು ಗಮನ ಸೆಳೆದವು.
ಹೌಸ್ ಫುಲ್ ಪ್ರದರ್ಶನ
ಮನುಷ್ಯ ಲಾಲಸೆ, ಪ್ರಕೃತಿ ಮೇಲೆ ಆತನ ದೌರ್ಜನ್ಯ ಮತ್ತು ಪ್ರಕೃತಿಯೇ ಮನುಷ್ಯನಿಗೆ ತಕ್ಕ ಶಾಸ್ತಿ ಮಾಡುವುದು ಕಥೆಯ ತಿರುಳು. ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಏರ್ಪಡಿಸಲಾಗಿದ್ದ ಎರಡೂ ಪ್ರದರ್ಶನ ಹೌಸ್ ಫುಲ್ ಆಗಿತ್ತು.
ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]