ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 13 SEPTEMBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಶಿವಮೊಗ್ಗ ತಹಶೀಲ್ದಾರ್ ಎನ್.ಜೆ.ನಾಗರಾಜ್ ಅವರನ್ನು ಅಮಾನತು (Suspend) ಮಾಡಿ ಕಂದಾಯ ಇಲಾಖೆ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ನಾಗರಾಜ್ ಅವರು ಆದಾಯಕ್ಕಿಂತ ಶೇ 138.37ರಷ್ಟು ಆದಾಯ ಹೊಂದಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಹಿಂದೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ಗ್ರೇಡ್ 1 ತಹಶೀಲ್ದಾರ್ ಆಗಿದ್ದ ವೇಳೆ ನಾಗರಾಜ್ ಅವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ ಲೋಕಾಯುಕ್ತ ಸಂಸ್ಥೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪದ ಸಂಬಂಧ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ತಕ್ಷಣದಿಂದ ಸೇವೆಯಿಂದ ಬಿಡುಗಡೆ (Suspend) ಮಾಡಿ ಆದೇಶಿಸಲಾಗಿದೆ.
ಇದನ್ನೂ ಓದಿ – ಕರ್ನಾಟಕ ಸಂಘದಲ್ಲಿ ಕಾರು ತಡೆದ ಪೊಲೀಸ್, ಡ್ರೈವರ್ ತಂದೆಗೆ 25 ಸಾವಿರ ರೂ. ಫೈನ್, ಏನಿದು ಕೇಸ್?