ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಜುಲೈ 2020
ಗ್ರಾಮ ಲೆಕ್ಕಾಧಿಕಾರಿಯೊಬ್ಬರಿಗೆ ಕರೋನ ಪಾಸಿಟಿವ್ ಬಂದ ಹಿನ್ನೆಲೆ ಶಿವಮೊಗ್ಗ ತಾಲೂಕು ಕಚೇರಿಯನ್ನು ಬಂದ್ ಮಾಡಲಾಗಿದೆ. ಕಟ್ಟಡದಲ್ಲಿ ಸಂಪೂರ್ಣ ಸ್ಯಾನಿಟೈಸ್ ಮಾಡಲಾಯಿತು.
ಕರೋನ ಸೋಂಕಿತ ಗ್ರಾಮ ಲೆಕ್ಕಾಧಿಕಾರಿ ತಾಲೂಕು ಕಚೇರಿಯಲ್ಲಿ ಓಡಾಡಿದ್ದರು. ಈ ಹಿನ್ನೆಲೆಯಲ್ಲಿ ತಾಲೂಕು ಕಚೆರಿಯನ್ನು ಬಂದ್ ಮಾಡಲಾಗಿದೆ ಎಂದು ತಹಶೀಲ್ದಾರ್ ನಾಗರಾಜ್ ತಿಳಿಸಿದ್ದಾರೆ.
ತಾಲೂಕು ಕಚೇರಿ ಕಟ್ಟಡಕ್ಕೆ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಯಿತು. ಒಳ ಮತ್ತು ಹೊರಗೆ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು
















