ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ |SHIMOGA NEWS | 18 NOVEMBER 2020
ಶಿವಮೊಗ್ಗ ಮಹಾನಗರ ಪಾಲಿಕೆಯು ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಭಾವಚಿತ್ರವಿರುವ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯನ್ನು ಆರಂಭಿಸಿದೆ.
ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ, ವರ್ಗಾವಣೆ, ತೆಗೆದು ಹಾಕುವುದಕ್ಕೆ ಸಂಬಂಧಿಸಿದಂತೆ 2020ರ ನವೆಂಬರ್ 22 ರಿಂದ 2020ರ ಡಿಸೆಂಬರ್ 13ರ ವರೆಗಿನ ಪ್ರತಿ ಭಾನುವಾರಗಳಂದು ತಮ್ಮ ಮತಗಟ್ಟೆಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಮತಗಟ್ಟೆಯಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸಿ, ನಿಗಧಿತ ನಮೂನೆ ಅರ್ಜಿಗಳನ್ನು ಸಲ್ಲಿಸುವಂತೆ ಪಾಲಿಕೆ ಆಯುಕ್ತ ಚಿದಾನಂದ ಎಸ್ ವಟಾರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422