ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 29 MARCH 2023
SHIMOGA : ಜಿಲ್ಲಾ ಪಂಚಾಯಿತಿಗೆ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನು (CEO) ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿ ಲೋಖಂಡೆ ಸ್ನೇಹಲ್ ಸುಧಾಕರ್ ಅವರು ನೂತನ ಸಿಇಒ.

ಉನ್ನತ ಶಿಕ್ಷಣ ಇಲಾಖೆಯ ಡೆಪ್ಯೂಟಿ ಸೆಕ್ರೆಟರಿ ಆಗಿದ್ದ ಲೋಖಂಡೆ ಸ್ನೇಹಲ್ ಸುಧಾಕರ್ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಜಿಲ್ಲಾ ಪಂಚಾಯಿತಿ ಸಿಇಒ (CEO) ಆಗಿ ನೇಮಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ನೀತಿ ಸಂಹಿತೆ, ಏನಿದು? ಹೇಗಿರುತ್ತೆ? ಜನ ತಿಳಿದುಕೊಳ್ಳಬೇಕಾದ 10 ಸಂಗತಿ ಇಲ್ಲಿದೆ
ಈವರೆಗೂ ಎನ್.ಡಿ.ಪ್ರಕಾಶ್ ಅವರು ಜಿಲ್ಲಾಪಂಚಾಯಿತಿ ಸಿಇಒ ಆಗಿ ಜವಾಬ್ದಾರಿ ನಿಭಾಯಿಸುತ್ತಿದ್ದರು.
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP













