ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 APRIL 2021
ಶಿವಮೊಗ್ಗದ ಸ್ತ್ರೀ ರೋಗ ತಜ್ಞೆ ಡಾ. ಸ್ವಾತಿ ಕಿಶೋರ್ ಅವರಿಗೆ ವೈದ್ಯಕೀಯ ಲೋಕದ ಶೈನಿಂಗ್ ಸ್ಟಾರ್ ಪ್ರಶಸ್ತಿ ಲಭಿಸಿದೆ. ತುಮಕೂರಿಗೆ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಈ ಪ್ರಶಸ್ತಿ ನೀಡಿದೆ.
ರಾಜ್ಯಾದ್ಯಂತ ಕರೋನ ಸಂದರ್ಭ ಅಸಾಧಾರಣ ಸೇವೆ ಸಲ್ಲಿಸಿದ ವೈದ್ಯರು ಮತ್ತು ವೈದ್ಯಕೀಯ ಸಂಸ್ಥೆಗಳನ್ನು ಗೌರವಿಸಲಾಯಿತು. ಬೆಂಗಳೂರಿಗೆ ಪ್ಯಾಲೆಸ್ ಗ್ರೌಂಡ್ಸ್ನಲ್ಲಿ ಪ್ರಶಸ್ತಿ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com






