SHIVAMOGGA LIVE NEWS | 2 JANUARY 2024
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ : ಬಾಲರಾಜ್ ಅರಸ್ ರಸ್ತೆಯಲ್ಲಿ ಕೇಬಲ್ ಡೆಕ್ಟ್‌ನ ಸ್ಲ್ಯಾಬ್‌ಗಳು ಅಪಾಯಕಾರಿ ಸ್ಥಿತಿಯಲ್ಲಿರುವ ಕುರಿತು ಶಿವಮೊಗ್ಗ ಲೈವ್.ಕಾಂ ವರದಿ ಬೆನ್ನಿಗೆ (Impact) ಅಧಿಕಾರಿಗಳು ತುರ್ತಾಗಿ ರಿಪೇರಿ ಮಾಡಿಸಿದ್ದಾರೆ. ಹಾಳಾಗಿದ್ದ ಕೇಬಲ್ ಡೆಕ್ಟ್‌ಗಳ ಸ್ಲ್ಯಾಬ್‌ಗಳನ್ನು ಬದಲು ಮಾಡಿದ್ದಾರೆ.
ಮಹಾವೀರ ವೃತ್ತದಿಂದ ಕೆಇಬಿ ವೃತ್ತದವರೆಗೆ ರಸ್ತೆಯ ಎರಡು ಬದಿಯಲ್ಲು ಕೇಬಲ್ ಡೆಕ್ಟ್‌ಗಳಿವೆ. ಭಾರಿ ವಾಹನ ಸಂಚಾರದಿಂದಾಗಿ ಈ ಕೇಬಲ್ ಡೆಕ್ಟ್‌ಗೆ ಅಳವಡಿಸಿದ್ದ ಸ್ಲ್ಯಾಬ್ ಹಾನಿಗೀಡಾಗಿದ್ದವು. ಇವುಗಳಿಂದಾಗಿ ಅಪಘಾತ ಸಂಭವಿಸುವ ಸಾಧ್ಯತೆಯು ಇತ್ತು. ಈ ಕುರಿತು ಶಿವಮೊಗ್ಗ ಲೈವ್.ಕಾಂ ಶಿವಮೊಗ್ಗದ ವಾಹನ ಸವಾರರೆ ಹುಷಾರ್, ಸ್ವಲ್ಪ ಯಾಮಾರಿದರೆ ನಿಮ್ಮ ಪ್ರಾಣಕ್ಕೆ ಸಂಚಕಾರ ಫಿಕ್ಸ್ ಎಂದು ವರದಿ ಮಾಡಿತ್ತು.

ವರದಿ ಬೆನ್ನಿಗೆ ತುರ್ತು ರಿಪೇರಿ ಕಾರ್ಯ ಕೈಗೊಂಡ ಅಧಿಕಾರಿಗಳು ಸ್ಲ್ಯಾಬ್‌ಗಳನ್ನು ಬದಲಿಸಿದ್ದಾರೆ. ಇದರಿಂದ ಸದ್ಯಕ್ಕೆ ವಾಹನ ಸವಾರರು ಈ ರಸ್ತೆಯಲ್ಲಿ ಆತಂಕವಿಲ್ಲದೆ ಸಂಚರಿಸಬಹುದಾಗಿದೆ.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





