ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 3 ಮಾರ್ಚ್ 2022
ನಾಳೆ ಶಿವಮೊಗ್ಗ ಮಹಾನಗರ ಪಾಲಿಕೆ ಬಜೆಟ್ ಮಂಡನೆಯಾಗಲಿದೆ. ಮೇಯರ್ ಸುನೀತಾ ಅಣ್ಣಪ್ಪ ಅವರ ಆಡಳಿತದ ಬಜೆಟ್ ಕುರಿತು ಜನರಲ್ಲಿ ಹಲವು ನಿರೀಕ್ಷೆ ಇದೆ.
ಪಾಲಿಕೆ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ಬಜೆಟ್ ಮಂಡನೆಯಾಗಲಿದೆ. ವಿಧಾನ ಸಭೆ ಚುನಾವಣೆಗೂ ಮುನ್ನ ಮಂಡನೆ ಆಗುತ್ತಿರುವ ಬಜೆಟ್ ಆಗಿರುವುದರಿಂದ ಸಹಜವಾಗಿಯೇ ನಿರೀಕ್ಷೆಗಳು ಗರಿಗೆದರಿವೆ.
ಸ್ಮಾರ್ಟ್ ಸಿಟಿ ಯೋಜನೆ ವ್ಯಾಪ್ತಿಗೆ ಒಳಪಡದ ವಾರ್ಡ್’ಗಳ ಅಭಿವೃದ್ಧಿಗೆ ಹೆಚ್ಚು ಅನುದಾನ ಮತ್ತು ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















