ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಜೂನ್ 2020
ಶಿವಮೊಗ್ಗ ಪರಿವಾರ ಸಂಸ್ಥೆಯ ಲಾಂಛನವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಇವತ್ತು ಬಿಡುಗಡೆ ಮಾಡಿದರು. ಪತ್ರಿಕಾ ಭವನದಲ್ಲಿ ಲಾಂಛನ ಬಿಡುಗಡೆ ಮಾಡಿದ ಸಚಿವರ ಈಶ್ವರಪ್ಪ, ಉತ್ತಮ ಸಮಾಜ ಕಟ್ಟುವ ಕಾರ್ಯಕ್ಕೆ ಶಿವಮೊಗ್ಗ ಪರಿವಾರ ಸಂಸ್ಥೆ ಮುಂದಾಗಿದೆ ಎಂದರು. ಇದೇ ವೇಳೆ ಸಚಿವ ಈಶ್ವರಪ್ಪ ಅವರನ್ನು ಸನ್ಮಾನಿಸಲಾಯಿತು.

ಉದ್ಯಮಿ ಭಾಸ್ಕರ್ ಕಾಮತ್, ಸಂಸ್ಥೆಯ ಅಧ್ಯಕ್ಷ ಕೆ.ಎಸ್.ಶಶಿ, ಕಾರ್ಯಾಧ್ಯಕ್ಷ ಡಾ.ಅಮಿತಾ ಹೆಗಡೆ ಸೇರಿದಂತೆ ಪ್ರಮುಖರು ಈ ವೇಳೆ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com






