ಪ್ರಯಾಣಿಕರೆ ಗಮನಿಸಿ, ಎರಡು ದಿನ ಕೆಎಸ್‌ಆರ್‌ಟಿಸಿ ಬಸ್‌ ಸಿಗಲ್ಲ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 7 MAY 2023

SHIMOGA : ಮತದಾನ ಕಾರ್ಯಕ್ಕೆ ಸಿಬ್ಬಂದಿ ಕರೆದೊಯ್ಯಲು ಕೆಎಸ್‌ಆರ್‌ಟಿಸಿ ಬಸ್‌ಗಳನ್ನು (KSRTC BUS) ಬಳಸಿಕೊಳ್ಳಲಾಗುತ್ತಿದೆ. ಆದ್ದರಿಂದ ಮೇ 9 ಮತ್ತು 10ರಂದು ಬಸ್‌ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

Admission Open for 2023-2024

ಮತಗಟ್ಟೆಗಳಿಗೆ ಅಧಿಕಾರಿಗಳನ್ನು ಕರೆದೊಯ್ಯಲು ಶಿವಮೊಗ್ಗ ವಿಭಾಗದ 262 ಬಸ್ಸುಗಳನ್ನು (KSRTC BUS) ಸಾಂದರ್ಭಿಕ ಒಪ್ಪಂದದ ಮೇರೆಗೆ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಹಾಗಾಗಿ ಎರಡು ದಿನ ನಗರ ಸಾರಿಗೆ, ಸಾಮಾನ್ಯ ಮತ್ತು ವೇಗದೂತ ಸಾರಿಗೆ ಬಸ್ಸುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ಸಹ್ಯಾದ್ರಿ ಕಾಲೇಜು ಸುತ್ತಮುತ್ತ ಮೇ 13ರ ಬೆಳಗ್ಗೆಯಿಂದ ನಿಷೇಧಾಜ್ಞೆ, ಯಾಕೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment