ಶಿವಮೊಗ್ಗ ಲಾಕ್‌ಡೌನ್, ಖಾಕಿ ಪಡೆ ಜೊತೆ ಮೀಟಿಂಗ್, ಪೊಲೀಸರಂದರೆ ಭಯ ಬರುವಂತೆ ಮಾಡಿ ಅಂದರು ಮಿನಿಸ್ಟರ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

109819533 909888792824365 619008112265166121 o.jpg? nc cat=101& nc sid=110474& nc ohc=oMLDyCMkEl0AX aAg2T& nc ht=scontent.fblr1 4

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜುಲೈ 2020

ಲಾಕ್‍ಡೌನ್ ಮತ್ತು ಕರೋನ ಹರಡುತ್ತಿರುವ ಸಂದರ್ಭದಲ್ಲಿ ಎಲ್ಲೆಂದರಲ್ಲಿ ಗುಂಪುಗೂಡುವವರಿಗೆ, ಸುಖಾ ಸುಮ್ಮನೆ ರಸ್ತೆಯಲ್ಲಿ ಓಡಾಡುವವರಿಗೆ ಪೊಲೀಸರೆಂದರೆ ಭಯ ಬರುವ ವಾತಾವರಣ ನಿರ್ಮಾಣ ಆಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

107095610 909433912869853 8511875037471527700 o.jpg? nc cat=110& nc sid=110474& nc ohc=2c5Rp1JHkF0AX9 TF6R& nc ht=scontent.fblr1 5

ಡಿಎಆರ್ ಸಭಾಂಗಣದಲ್ಲಿ ಕಟ್ಟುನಿಟ್ಟಿನ ಲಾಕ್‍ಡೌನ್ ಜಾರಿ ಸಂಬಂಧ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವ ಈಶ್ವರಪ್ಪ, ಮಾಸ್ಕ್ ಧರಿಸದೆ ಓಡಾಡುವವರನ್ನ, ರಸ್ತೆಯ ಮೇಲೆ ವಿನಾಕಾರಣ ಅಡ್ಡಾಡುವರಿಗೆ ಪೊಲೀಸ್ ಇಲಾಖೆಯ ಬಗ್ಗೆ ಭಯ ಬರಬೇಕು ಎಂದರು.

107791148 1167461833615235 5078199987305028227 o.jpg? nc cat=110& nc sid=8024bb& nc ohc=sXhqaNKP26MAX d4wJa& nc ht=scontent.fblr11 1

ದ್ವಿಚಕ್ರ ವಾಹನದಲ್ಲಿ ಓಡಾಡುವವರಿಗೆ ಕಡಿವಾಣ ಹಾಕಬೇಕು. ಲಾಕ್ ಡೌನ್ ವೇಳೆ ಅನಗತ್ಯವಾಗಿ ಓಡಾಡುವವರಿಗೆ ತಿಳಿವಳಿಕೆ ಮೂಡಿಸಬೇಕು ಎಂದು ಸೂಚಿಸಿದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಶಾಂತರಾಜು, ಹೆಚ್ಚುವರಿಗೆ ರಕ್ಷಣಾಧಿಕಾರಿ ಹೆಚ್.ಟಿ.ಶೇಖರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

https://www.facebook.com/liveshivamogga/videos/599437347379451/?t=1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 16, 2020

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

Leave a Comment