ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 DECEMBER 2020
ರೈತ ಸಂಘದ ವತಿಯಿಂದ ಶಿವಮೊಗ್ಗದಲ್ಲಿ ಇವತ್ತು ಸಾಮೂಹಿಕ ಸಿಮ್ ಪೋರ್ಟ್ ಚಳವಳಿ ನಡೆಸಲಾಯಿತು. ಜಿಯೋ ಸಿಮ್ನಿಂದ ಏರ್ಟೆಲ್ಗೆ ತಮ್ಮ ಸಿಮ್ಗಳನ್ನು ಪೋರ್ಟ್ ಮಾಡಿಸಿಕೊಳ್ಳಲಾಗಿದೆ.

ಶಿವಮೂರ್ತಿ ಸರ್ಕಲ್ನಲ್ಲಿರುವ ಏರ್ಟೆಲ್ ಕಚೇರಿಗೆ ತೆರಳಿದ ರೈತರು, ತಮ್ಮ ಸಿಮ್ಗಳನ್ನು ಜಿಯೋದಿಂದ ಪೋರ್ಟ್ ಮಾಡಿಸಿಕೊಂಡರು. ಮತ್ತಷ್ಟು ರೈತರು ತಮ್ಮ ಸಿಮ್ಗಳನ್ನು ಪೋರ್ಟ್ ಮಾಡಿಕೊಳ್ಳಲಿದ್ದಾರೆ ಎಂದರು.
ಕೇಂದ್ರ ಸರ್ಕಾರ ಜಾರಿಗೆ ತಂದಿರು ಕೃಷಿ, ಎಪಿಎಂಸಿ ಕಾಯ್ದೆಗಳು ಅಂಬಾನಿ, ಅದಾನಿಗಳ ಪರವಾಗಿದೆ ಎಂದು ಆರೋಪಿಸಿ ರೈತ ಸಂಘದ ವತಿಯಿಂದ ಸಾಮೂಹಿಕ ಸಿಮ್ ಪೋರ್ಟ್ ಚಳವಳಿ ನಡೆಸಲಾಗುತ್ತಿದೆ.
ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ, ಉಪಾಧ್ಯಕ್ಷ ಹಿಟ್ಟೂರು ರಾಜು, ಜಿಲ್ಲಾಧ್ಯಕ್ಷ ಎಸ್.ಶಿವಮೂರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇ.ಬಿ.ಜಗದೀಶ್, ಪ್ರಮುಖರಾದ ಶೇಖರಪ್ಪ, ಎಂ.ಡಿ.ನಾಗರಾಜ್ ಸೇರಿ ಹಲವರಿದ್ದರು.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






