ಸಿಂಗಾಪುರ ದೇಶದಲ್ಲಿ ಮನೆ ಬಾಡಿಗೆಗೆ ಕೊಡಿಸುವುದಾಗಿ ಶಿವಮೊಗ್ಗದ ವ್ಯಕ್ತಿಗೆ ಲಕ್ಷ ಲಕ್ಷ ವಂಚನೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

 SHIVAMOGGA LIVE NEWS 

SHIMOGA | ಸಿಂಗಾಪುರದಲ್ಲಿ (SINGAPORE) ಮನೆ ಬಾಡಿಗೆಗೆ ಕೊಡಿಸುವುದಾಗಿ ನಂಬಿಸಿ, ಶಿವಮೊಗ್ಗದ ವ್ಯಕ್ತಿಯೊಬ್ಬರಿಗೆ ಲಕ್ಷ ಲಕ್ಷ ರೂ. ವಂಚನೆ ಮಾಡಲಾಗಿದೆ. ಈ ಸಂಬಂಧ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Shimoga Nanjappa Hospital

ಶಿವಮೊಗ್ಗದ ವ್ಯಕ್ತಿಯೊಬ್ಬರು (ಹೆಸರು ಗೌಪ್ಯ) ಆನ್ ಲೈನ್ ವಂಚಕನ ಮಾತು ನಂಬಿ ಮೋಸ ಹೋಗಿದ್ದಾರೆ.

SINGAPORE ದಲ್ಲೇಕೆ ಮನೆ ಬಾಡಿಗೆ?

ತಮ್ಮ ಪತ್ನಿ ಸಿಂಗಾಪುರಕ್ಕೆ (SINGAPORE) ತೆರಳುತ್ತಿದ್ದರಿಂದ ಅಲ್ಲಿ ಮನೆ ಬಾಡಿಗೆಗೆ ಬೇಕಿತ್ತು ಎಂದು ಶಿವಮೊಗ್ಗದ ವ್ಯಕ್ತಿ ಆನ್ ಲೈನ್ ಮೂಲಕ ಹುಡುಕಿದ್ದಾರೆ. ಇಂಡಿಯನ್ಸ್ ಇನ್ ಸಿಂಗಾಪುರ ಎಂಬ ಫೇಸ್ ಬುಕ್ ಗ್ರೂಪ್ ನಲ್ಲಿ ನೆರವು ಕೋರಿ ಪೋಸ್ಟ್ ಪ್ರಕಟಿಸಿದ್ದರು.

ಕ್ಲಿಕ್ ಮಾಡಿ ಇದನ್ನೂ ಓದಿ ಮಹಿಳೆಯರೆ ಹುಷಾರ್, WORK FROM HOME ಹೆಸರಲ್ಲಿ ನಡೆಯುತ್ತಿದೆ ವಂಚನೆ, ಶಿವಮೊಗ್ಗದಲ್ಲಿ ಕೇಸ್

Shimoga Nanjappa Hospital

ಪೋಸ್ಟ್ ಗಮನಿಸಿದ ವ್ಯಕ್ತಿಯೊಬ್ಬ ಮನೆ ಬಾಡಿಗೆಗೆ ಇದೆ. ಸಿಂಗಾಪುರದ ಡಾಲರ್ ಗೆ ಇಂಡಿಯನ್ ರುಪಾಯಿ 3.38 ಲಕ್ಷ ರೂ. ಆಗಲಿದೆ. ಇದನ್ನು ಕೂಡಲೆ ಸೌತ್ ಇಂಡಿಯಾನ್ ಬ್ಯಾಂಕ್ ಖಾತೆಗೆ ವರ್ಗಾಯಿಸುವಂತೆ ಸೂಚಿಸಿದ್ದಾನೆ. ಇದನ್ನು ನಂಬಿ ಶಿವಮೊಗ್ಗದ ವ್ಯಕ್ತಿ ಹಣ ವರ್ಗಾವಣೆ ಮಾಡಿದ್ದಾರೆ. ಹಣ ವರ್ಗಾವಣೆಯಾದ ನಂತರ ವಂಚಕ ಫೋನ್ ಕಾಲ್ ರಿಸೀವ್ ಮಾಡುತ್ತಿಲ್ಲ.

ಕ್ಲಿಕ್ ಮಾಡಿ ಇದನ್ನೂ ಓದಿ ಪಾರ್ಟ್ ಟೈಮ್ ಜಾಬ್ ಅಂತಾ ಮಹಿಳೆಗೆ 4.54 ಲಕ್ಷ ರೂ. ವಂಚನೆ, ಸ್ವಲ್ಪ ಯಾಮಾರಿದರು ಹಾಕ್ತಾರೆ ಟೋಪಿ

ವಂಚನೆಗೊಳಗಾಗಿರುವುದು ತಿಳಿಯುತ್ತಿದ್ದಂತೆ ಶಿವಮೊಗ್ಗದ ವ್ಯಕ್ತಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಆನ್ ಲೈನ್ ವ್ಯವಹಾರ, ಇರಲಿ ಎಚ್ಚರ

ಆನ್ ಲೈನ್ ಮೂಲಕ ವ್ಯವಹಾರ ನಡೆಸುವಾಗ ಸಾರ್ವಜನಿಕರು ಎಚ್ಚರ ವಹಿಸಬೇಕಿದೆ. ಗುರುತು, ಪರಿಚಯವಿಲ್ಲದವರ ಜೊತೆ ಹಣಕಾಸು ವ್ಯವಹಾರ ನಡೆಸಿದರೆ ಸಂಕಷ್ಟಕ್ಕೆ ಸಿಲುಕುವ ಸಂಭವ ಹೆಚ್ಚು. ಮನೆ ಬಾಡಿಗೆಗೆ ಇದೆ, ವಾಹನ ಖರೀದಿಸುತ್ತೇವೆ, ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗವಕಾಶ ಎಂದು ನಕಲಿ ಜಾಹೀರಾತು ಪ್ರಕಟಿಸಿ, ಜನರಿಂದ ನಾನಾ ರೂಪದಲ್ಲಿ ಲಕ್ಷಾಂತರ ರುಪಾಯಿ ವರ್ಗಾಯಿಸಿಕೊಂಡು ವಂಚಿಸುತ್ತಿದ್ದಾರೆ. ಈ ಕುರಿತು ಜನರು ಮುನ್ನೆಚ್ಚರಿಕೆ ವಹಿಸಬೇಕಿದೆ.

jnnce college shimoga

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದ 100 ಅಡಿ ರಸ್ತೆಯ ಫುಟ್ ಪಾತ್ ಕೆಳಗೆ ವಿಚಿತ್ರ ಶಬ್ದ, ಹೊಗೆ ಪ್ರತ್ಯಕ್ಷ, ಜನರಲ್ಲಿ ಆತಂಕ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment