20 ವರ್ಷದಿಂದ ಖಾಲಿ ಬಿಟ್ಟ ಸೈಟಲ್ಲಿ ಮನೆ ಕಟ್ಟಲು 3 ತಿಂಗಳು ಗಡುವು, ತಪ್ಪಿದರೆ ಏನಾಗುತ್ತೆ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

 SHIVAMOGGA LIVE NEWS 

SHIMOGA | ಬೊಮ್ಮನಕಟ್ಟೆಯಲ್ಲಿ ಎ ಯಿಂದ ಜಿ ಬ್ಲಾಕ್‌ವರೆಗೆ 20 ವರ್ಷಗಳಾದರೂ ಮನೆ ಕಟ್ಟಿಕೊಳ್ಳದ ಹಿನ್ನಲೆಯಲ್ಲಿ 543 ಖಾಲಿ ನಿವೇಶನಗಳನ್ನು  (site cancel) ಆಶ್ರಯ ಸಮಿತಿ ಇತ್ತೀಚೆಗೆ ರದ್ದುಗೊಳಿಸಿತ್ತು. ಆದರೆ, ಸಂತ್ರಸ್ತರು ಶಾಸಕರ ಎದುರು ಅಳಲು ತೋಡಿಕೊಂಡ ಹಿನ್ನಲೆ ಮೂರು ತಿಂಗಳ ಕಾಲವಕಾಶ ನೀಡುವಂತೆ ಅಧಿಕಾರಿಗಳಿಗೆ ಕೆ.ಎಸ್.ಈಶ್ವರಪ್ಪ ಸೂಚಿಸಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Shimoga Nanjappa Hospital

ಶಿವಮೊಗ್ಗದಲ್ಲಿ ಆಶ್ರಯ ಸಮಿತಿ ಸಭೆಯಲ್ಲಿ ಮಾತನಾಡಿದ ಶಾಸಕ ಕೆ.ಎಸ್.ಈಶ್ವರಪ್ಪ, ಹಂಚಿಕೆಯಾದ ಆ ನಿವೇಶನದಲ್ಲಿ ಮೂರು ತಿಂಗಳೊಳಗೆ ಮನೆಗಳನ್ನು ಕಟ್ಟಿಕೊಳ್ಳಬೇಕು. ಇಲ್ಲವಾದರೆ ಆ ನಿವೇಶನವನ್ನು (site cancel) ಬೇರೆಯವರಿಗೆ ಹಂಚಿಕೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕ್ಲಿಕ್ ಮಾಡಿ ಇದನ್ನೂ ಓದಿ ಆಟೋ ಮೀಟರ್ ಕುರಿತು ಮಹತ್ವದ ಮೀಟಿಂಗ್, ಹೆಚ್ಚು ಹಣ ವಸೂಲಿ ಮಾಡದಂತೆ ವಾರ್ನಿಂಗ್

ನಿವೇಶನ ಹಂಚಿಕೆ ಸಂಬಂಧ ಅಧಿಕಾರಿಗಳು ಫಲಾನುಭವಿಗಳ ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ ಸೇರಿದಂತೆ ಅಗತ್ಯ ದಾಖಲೆಗಳನ್ನು ಪರಿಶೀಲಿಸಬೇಕು ಎಂದು ಸೂಚಿಸಿದರು.

Shimoga Nanjappa Hospital

ADVERTISEMENT site cancel

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment