ಸೋಗಾನೆ ವಿಮಾನ ನಿಲ್ದಾಣಕ್ಕೆ ಮನೆ, ಜಮೀನು ಕಳೆದುಕೊಂಡವರಿಗೆ ಸೈಟು, ಎಷ್ಟು ಅಳತೆಯದ್ದು? ಯಾವಾಗ ಸಿಗಲಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಆಗಸ್ಟ್ 2020

ಸೋಗಾನೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿಗೆ ಮನೆ ಮತ್ತು ಜಮೀನು ಕಳೆದುಕೊಂಡ ಪ್ರತಿ ಕುಟುಂಬಕ್ಕೆ ನಿವೇಶನ ನೀಡಲು ಈಗಲೂ ಬದ್ಧವಾಗಿದ್ದು, ಸೂಕ್ತ ಸ್ಥಳದ ಹುಡುಕಾಟ ನಡೆಯುತ್ತಿದೆ ಎಂದು ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ ನಾಯ್ಕ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಸಿ ಮತ್ತು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಅಶೋಕನಾಯ್ಕ, ನಿವೇಶನ ನೀಡುವ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯ ಸಭೆಯಲ್ಲಿ ಈ ಹಿಂದೆ ನಿರ್ಣಯ ಕೈಗೊಳ್ಳಲಾಗಿತ್ತು. ಈಗಲೂ ಅದಕ್ಕೆ ಬದ್ಧವಾಗಿದ್ದೇವೆ ಎಂದರು.

30X40 ನಿವೇಶನ

ಜಮೀನು ಮತ್ತು ಮನೆ ಕಳೆದುಕೊಂಡವರಿಗೆ 30X40 ಅಳತೆಯ ನಿವೇಶನ ನೀಡಲು ಉದ್ದೇಶಿಸಲಾಗಿದೆ. ಈ ಸಂಬಂಧ ಕರ್ನಾಟಕ ಗೃಹ ಮಂಡಳ ಕಾರ್ಯದರ್ಶಿ ಅವರೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಅವರು ಸಮ್ಮತಿ ಸೂಚಿಸಿದ್ದಾರೆ ಎಂದರು.

ವಿಮಾನ ನಿಲ್ದಾಣ ಪೂರ್ಣಗೊಂಡ ಬಳಿಕ ಮನೆ, ಜಮೀನು ಕಳೆದುಕೊಂಡ ಕುಟುಂಬದವರಿಗೆ ಉದ್ಯೋಗ ನೀಡಬೇಕು ಎಂದು ಸ್ಥಳೀಯರು ಮನವಿ ಮಾಡಿದ್ದಾರೆ. ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ರಾಘವೇಂದ್ರ ಅವರೊಂದಿಗೆ ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಅಶೋಕನಾಯ್ಕ ತಿಳಿಸಿದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 25, 2020

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment